Tag: KARNATAKA BANK

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕರ್ಣಾಟಕ ಬ್ಯಾಂಕ್:‌ ಕೈಪುಂಜಾಲು ವಿಶ್ವೇಶ ತೀರ್ಥ ವಿದ್ಯಾಲಯಕ್ಕೆ  ಶಾಲಾ ಬಸ್ ಹಸ್ತಾಂತರ (Karnataka Bank: School bus handed over to Kaipunjalu Visvesha Theertha Vidyalaya)

ಕರ್ಣಾಟಕ ಬ್ಯಾಂಕ್:‌ ಕೈಪುಂಜಾಲು ವಿಶ್ವೇಶ ತೀರ್ಥ ವಿದ್ಯಾಲಯಕ್ಕೆ  ಶಾಲಾ ಬಸ್ ಹಸ್ತಾಂತರ (Kaup) ಕಾಪು: ಉಡುಪಿ ಕರ್ಣಾಟಕ ಬ್ಯಾಂಕ್ ಶಾಖೆಯು ತಮ್ಮ ಸಾಮಾಜಿಕ ಜವಾಬ್ದಾರಿಯ ಚಟುವಟಿಕೆಯ ಅಡಿಯಲ್ಲಿ ಕೈಪುಂಜಾಲು ವಿಶ್ವೇಶ ತೀರ್ಥ ವಿದ್ಯಾಲಯಕ್ಕೆ  ಶಾಲಾ ಬಸ್ ಹಸ್ತಾಂತರಿಸಿದರು.   ಶ್ರೀ ಪೇಜಾವರ ಅಧೋಕ್ಷಜ ಮಠದ  ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಪಾಲ್ಗೊಂಡಿದ್ದರು. ಅವರು ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಹಣಕಾಸು ಸಂಸ್ಥೆಗಳ ಪ್ರಾಮುಖ್ಯತೆ ಹೆಚ್ಚಿದೆ. ಶತಮಾನ ಕಂಡ ಕರ್ಣಾಟಕ ಬ್ಯಾಂಕ್ ಪ್ರತಿ ವರ್ಷ ತಾನು ಬೆಳೆದದ್ದಲ್ಲದೆ, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ […]

social service

ಕರ್ನಾಟಕ ಬ್ಯಾಂಕ್ – ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ (Karnataka Bank – Handover of Clean Drinking Water Unit)

ಕರ್ನಾಟಕ ಬ್ಯಾಂಕ್ – ಶುದ್ದ ಕುಡಿಯುವ ನೀರಿನ ಘಟಕ ಹಸ್ತಾಂತರ (Udupi) ಉಡುಪಿ: ಕರ್ನಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ನ ಬ್ರಾಹ್ಮಿ ಸಭಾಭವನದಲ್ಲಿ ಸಾರ್ವಜನಿಕ ಬಳಕೆಗಾಗಿ ಉತ್ಕೃಷ್ಟ ಗುಣಮಟ್ಟದ ಶುದ್ಧೀಕರಣ ಸಾಮರ್ಥ್ಯವನ್ನು ಹೊಂದಿರುವ ಯು.ವಿ. ಫಿಲ್ಟರೇಷನ್ ತಂತ್ರಜ್ಞಾನದ ಎರಡು ಘಟಕಗಳನ್ನು ಹಸ್ತಾಂತರಿಸಿದರು.  ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ಮೆಂಟ್ ನಿರ್ಮಿತ  ಶುದ್ದ ಬಿಸಿನೀರು, ಸಾಮಾನ್ಯ ಹಾಗೂ ತಣ್ಣೀರಿನ ಆಯ್ಕೆಗಳ ಮೂರು ನಳಿಕೆಗಳನ್ನು ಹೊಂದಿರುವ ಶುದ್ಧ […]

social service ವಿಡಿಯೋ

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ (Handover of electric buggy vehicle to Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ (Uchila) ಉಚ್ಚಿಲ : ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್ ಅನುದಾನದಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ  ಸುಮಾರು 5,20,750 ಮೊತ್ತದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಗುರುವಾರ ಸಂಜೆ ದೇವಸ್ಥಾನಕ್ಕೆ ಹಸ್ತಾಂತರಿಸಿದರು. ಮೊಗವೀರ ಮುಂದಾಳು, ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರದ ರುವಾರಿ ನಾಡೋಜಾ ಡಾ. ಜಿ ಶಂಕರ್‌ರವರಿಗೆ ಕರ್ನಾಟಕ ಬ್ಯಾಂಕಿನ ಉಡುಪಿ ರೀಜನಲ್ ಹೆಡ್  ವಾದಿರಾಜ ಭಟ್‌ರವರು ವಾಹನದ ಕೀಲಿಕೈಯನ್ನು ಹಸ್ತಾಂತರಿಸಿದರು.  ಮೊದಲಿಗೆ ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ […]

eMedia Kannada  @2025. All Rights Reserved.