Tag: KARNATAKA BJP PRESIDEN BY VIJAYENDRADENT

fastival ರಾಜಕೀಯ

ಡಿ. 26-27-28 :ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” (Dec. 26-27-28 “Kaapu Kadal Parba” in Kapu on the occasion of the birth centenary of Kirti Shesha Atal)

 ಡಿ. 26-27-28 : ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” ಕಾಪು ಕಡಲ ಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಮಾಜಿ ಪ್ರಧಾನಿಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಬಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಬೀಚ್ ಕಡಲ ಕಿನಾರೆಯಲ್ಲಿ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ಕಡಲೋತ್ಸವ- ಖಾದ್ಯ- ಕ್ರೀಡೆ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳೊಂದಿಗೆ ಕಾಪು […]

ರಾಜಕೀಯ

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ (Udupi: They have taken away my power and deposed me: Outgoing BJP district president Kishore Kumar expresses public anger)

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ ನೂತನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಅಸಮಾಧಾನ ಸ್ಫೋಟ (Udupi) ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದರು. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ […]

ರಾಜಕೀಯ

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ (Kutyaru Naveen Shetty elected as Udupi district BJP president)

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ  ಉಡುಪಿ, ಜೂ. 12: ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಬಿಜೆಪಿ ಘೋಷಿಸಿದೆ. ಕಳೆದ ಒಂದೂವರೆ ವರ್ಷದಿಂದ ಕಿಶೋರ್ ಕುಮಾರ್ ಕುಂದಾಪುರ ಅವರು ಜಿಲ್ಲಾಧ್ಯಕ್ಷರಾಗಿದ್ದರು. ಕುತ್ಯಾರು ನವೀನ್ ಶೆಟ್ಟಿ ಅವರು 1999ರಲ್ಲಿ ಕುತ್ಯಾರು ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯರಾಗಿ, ಅಧ್ಯಕ್ಷರಾಗಿ ಅನಂತರ ಬಿಜೆಪಿ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾಗಿ, ಮಂಡಲಾಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಮೂರು ಅವಧಿಗೆ ಸೇವೆ […]

ರಾಜಕೀಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ (No untoward incident took place in Vidhana Soudha premises: CM Siddaramaiah)

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ನಿಂದ ರಾಜಕೀಯ ಉದ್ದೇಶದಿಂದ ಆರೋಪ (Mysore) ಮೈಸೂರು, ಜೂನ್ 9: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ […]

ರಾಜಕೀಯ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ(April 6 BJP Foundation Day Celebration, April 10 Janakrosha Yatra in Udupi)

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ (Udupi) ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6ರಂದು ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಎ. 10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.  ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ […]

ರಾಜಕೀಯ

 ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ (Udupi : Dist. BJP pupils represantive’s Meeting)

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ     ಉಡುಪಿ, ಅ 16 : ಅಕ್ಟೋಬರ್‌ 21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. […]

ರಾಜಕೀಯ ವಿಡಿಯೋ

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Former BJP MLA Raghupathi Bhat had decide  to run For non party contest)

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Udupi): ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ […]

eMedia Kannada  @2025. All Rights Reserved.