Tag: karnataka bjp

ರಾಜಕೀಯ

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ (Kutyaru Naveen Shetty elected as Udupi district BJP president)

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ  ಉಡುಪಿ, ಜೂ. 12: ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಬಿಜೆಪಿ ಘೋಷಿಸಿದೆ. ಕಳೆದ ಒಂದೂವರೆ ವರ್ಷದಿಂದ ಕಿಶೋರ್ ಕುಮಾರ್ ಕುಂದಾಪುರ ಅವರು ಜಿಲ್ಲಾಧ್ಯಕ್ಷರಾಗಿದ್ದರು. ಕುತ್ಯಾರು ನವೀನ್ ಶೆಟ್ಟಿ ಅವರು 1999ರಲ್ಲಿ ಕುತ್ಯಾರು ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯರಾಗಿ, ಅಧ್ಯಕ್ಷರಾಗಿ ಅನಂತರ ಬಿಜೆಪಿ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾಗಿ, ಮಂಡಲಾಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಮೂರು ಅವಧಿಗೆ ಸೇವೆ […]

ರಾಜಕೀಯ

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi: We will all three seats in the by – election : BJP  State president B Y Vijayendra)

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi) ಉಡುಪಿ: ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ ಕೊಡುತ್ತೇವೆ. ನಾಳೆ ಅಥವಾ ನಾಡಿದ್ದು ಅಂತಿಮ ತೀರ್ಮಾನ ಆಗುತ್ತೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ […]

ನಿಧನ

ಬೈಂದೂರು ಮಾಜಿ ಶಾಸಕ, ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ (Former Bandooru MLA Laxmi Narayan passed away)

ಬೈಂದೂರು ಮಾಜಿ ಶಾಸಕ, ಬಿಜೆಪಿ ಮುಖಂಡ ಲಕ್ಷ್ಮೀ ನಾರಾಯಣ ನಿಧನ  (Kundapura) ಕುಂದಾಪುರ : ಬೈಂದೂರಿನ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡರಾದ ಕೆ. ಲಕ್ಷ್ಮೀ ನಾರಾಯಣ (85) ಶುಕ್ರವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ, ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು. ಮೃತರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಕೆ. ಲಕ್ಷ್ಮೀ ನಾರಾಯಣರವರ ಮೃತ […]

ರಾಜಕೀಯ ವಿಡಿಯೋ

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Former BJP MLA Raghupathi Bhat had decide  to run For non party contest)

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Udupi): ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ […]

ರಾಜಕೀಯ

BIG BREAKING: ಕರ್ನಾಟಕದ ಬಿಜೆಪಿ ನೂತನ ಸಾರಥಿಯಾಗಿ ಬಿ. ವೈ. ವಿಜಯೇಂದ್ರ ಆಯ್ಕೆ:   (B Y Vijayendra NEW PRESIDENT OF Karnataka BJP)

  ಕರ್ನಾಟಕದ ಬಿಜೆಪಿ ನೂತನ ಸಾರಥಿಯಾಗಿ ಬಿ. ವೈ. ವಿಜಯೇಂದ್ರ ಆಯ್ಕೆ    (BENGALURU)  ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ (BJP National President JP Nadda) ಘೋಷಿಸಿದ್ದಾರೆ. ಈ ಮೂಲಕ ದೀಪಾವಳಿಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ (BS Yadiyurappa) ಕುಟುಂಬಕ್ಕೆ ದೀಪಾವಳಿ ಗಿಫ್ಟ್ ಅನ್ನು ಹೈಕಮಾಂಡ್ ನೀಡಿದೆ.   ಬಿ. ವೈ. ರಾಘವೇಂದ್ರ ಅವರ ಹೆಸರೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ […]

eMedia Kannada  @2025. All Rights Reserved.