Tag: karnataka cm d k shivakumar

co-oparative CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ

Silver Jubilee Celebration of Jayashree Krishna Environmental Protection Committee

Silver Jubilee Celebration of Jayashree Krishna Environmental Protection Committee Chief Minister D.K. Shivakumar to inaugurate the event in Mangaluru on September 6 ‎(Mangaluru) Mangaluru: Born about 25 years ago with the sole aim of comprehensive development of undivided Dakshina Kannada and Udupi districts, pollution-free industrialization and environmental protection, ‘Jayashri Krishna Environmental Protection Committee’, the dream […]

ಮನೋರಂಜನೆ ಸಾಂಸ್ಕೃತಿಕ

ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ (Chief Minister promises annual grant of Rs 5 crore to Kambala)

ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ   ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ (Udupi) ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಲಕ್ಷಾಂತರ ಮಂದಿ ವೀಕ್ಷಿಸುವ ಕಂಬಳ ಇದೀಗ ರಾಜ್ಯ ಕ್ರೀಡೆಯಾಗಿದ್ದು, ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ಕಂಬಳ ಕ್ರೀಡೆಯು ಪ್ರಾಮುಖ್ಯತೆ ಪಡೆದಿದೆ.    ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು, ಇದೀಗ   ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು, ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ […]

ಸಂಘ, ಸಂಸ್ಥೆಗಳು ಸಾಂಸ್ಕೃತಿಕ ಸೌಹಾರ್ಧ

ಬೆಳಕು-ನೆರಳಿನ ಕಾವ್ಯ : ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ (The poetry of light and shadow: The splendor of photographs that capture time)

ಬೆಳಕು-ನೆರಳಿನ ಕಾವ್ಯ : ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ‘ಫ್ರೋಜನ್ ಮೆಮೊರೀಸ್’ಛಾಯಾಚಿತ್ರ ಪ್ರದರ್ಶನ (Bengaluru) ಬೆಂಗಳೂರು: ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ತಿನಲ್ಲಿ ಫೋಟೋ ಜರ್ನಲಿಸ್ಟ್ಸ್ ಅಸೋಸಿಯೇಷನ್ ಬೆಂಗಳೂರು (ರಿ.) ವತಿಯಿಂದ ಆಯೋಜಿಸಲಾಗಿದ್ದ ‘ಫ್ರೋಜನ್ ಮೆಮೊರೀಸ್’ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು.   ಪ್ರದರ್ಶನದಲ್ಲಿ ಭಾಗವಹಿಸಿದ ಸಿಎಂ ಡಿಕೆ ಶಿವಕುಮಾರ್‌ ಮತ್ತು ಗಣ್ಯರು ವಿವಿಧ ಛಾಯಾಗ್ರಾಹಕರು ಸೆರೆಹಿಡಿದಿದ್ದ ಅರ್ಥಪೂರ್ಣ ಹಾಗೂ ಸಮಾಜದ ನೈಜ ಬದುಕನ್ನು ಪ್ರತಿಬಿಂಬಿಸುವ ಹಲವಾರು ಛಾಯಾಚಿತ್ರಗಳನ್ನು […]

health ರಾಜಕೀಯ

ಗುಟ್ಕಾ, ಪಾನ್ ಮಸಾಲಾ, ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಹಿಂಪಡೆತ (Ban on gutka, pan masala, tobacco, nicotine products lifted)

ಗುಟ್ಕಾ, ಪಾನ್ ಮಸಾಲಾ, ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಹಿಂಪಡೆತ      ತಂಬಾಕು ಬೆಳೆಗಾರರ ಮನವಿ ಹಿನ್ನೆಲೆಯಲ್ಲಿ ಸಿಎಂ ಡಿಕೆಶಿಯವರಿಂದ ಆದೇಶ ಹಿಂಪಡೆಯುವ ಸೂಚನೆ  (Bengaluru) ಬೆಂಗಳೂರು: ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸರ್ಕಾರ ನಿಷೇಧ ಹೇರಿತ್ತು, ಅಡಿಕೆ ಬೆಳೆಗಾರರ ಒತ್ತಡಕ್ಕೆ ಸರ್ಕಾರವು ಶೀಘ್ರವೇ ಈ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಸೂಚನೆ ನೀಡಿದೆ.   ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಡಿಕೆಯನ್ನು […]

PROBLEMS

 ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ (Vishwas V Amin appeals to Minister Khader for the construction of Padubidri sea bore barrier)

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್  (Padubidri) ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ  ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ […]

ರಾಜಕೀಯ

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ (Appointment of in-charge ministers for the state’s districts)

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್  ನೇಮಕ (Bengaluru) ಬೆಂಗಳೂರು : ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ನೈಸರ್ಗಿಕ ವಿಕೋಪಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.   ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಕರ್ನಾಟಕ ಸರ್ಕಾರವು ಮುಂದಾಗಿದ್ದು, […]

ರಾಜಕೀಯ

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ (Special status for Kambala: CM DK)

ಕಂಬಳಕ್ಕೆ ವಿಶೇಷ ಸ್ಥಾನಮಾನ: ಸಿಎಂ ಡಿಕೆಶಿ  ವಾರ್ಷಿಕ 5 ಕೋಟಿ ಅನುದಾನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಭರವಸೆ   (Belapu) ಬೆಳಪು: ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ ೫ ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆಂದು ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಮುಖ್ಯಮಂತ್ರಿಗಳ ಪ್ರಥಮ ಸಂಪುಟ ಸಭೆಯಲ್ಲಿ ಕಂಬಳಕ್ಕೆ ವಿಶೇಷ ಸಹಕಾರ ಹಾಗೂ […]

PROBLEMS

ಬಿಡದಿ ಹಾರೋಹಳ್ಳಿ ಭೂಸ್ವಾಧೀನ ಯೋಜನೆಗೆ ಉಡುಪಿ ಜಿಲ್ಲಾ ಜೆಡಿಎಸ್ ವಿರೋಧ (Udupi district JDS opposes Bidadi Harohalli land acquisition project)

ಬಿಡದಿ ಹಾರೋಹಳ್ಳಿ ಭೂಸ್ವಾಧೀನ ಯೋಜನೆಗೆ ಉಡುಪಿ ಜಿಲ್ಲಾ ಜೆಡಿಎಸ್ ವಿರೋಧ ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ (Kaup) ಕಾಪು : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.   ಕಾಪು ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮೊದಲ ಹಂತದಲ್ಲಿ […]

ಸಂಘ, ಸಂಸ್ಥೆಗಳು

Karnataka CM D.K. Shivakumar Invited as Silver Jubilee of Jayashreekrishna Parisara Premi Samiti  

Karnataka CM D.K. Shivakumar Invited as Silver Jubilee of Jayashreekrishna Parisara Premi Samiti     Silver Jubilee scheduled to be held in August 2026 Mumbai : A delegation of Jayashreekrishna Parisara Premi Samiti (NGO) led by its Founder Thonse Jayakrishna A. Shetty and State Coordinator K.P. Jagadish Adhikari met the Hon’ble Deputy Chief Minister of […]

ಸಂಘ, ಸಂಸ್ಥೆಗಳು

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬದ ಸಮಾರಂಭಕ್ಕೆ ಸಿಎಂ ಡಿಕೆಶಿಗೆ ಆಹ್ವಾನ(Chief Minister D.K.Shivkumar invited to the silver jubilee ceremony of Jayashree Krishna Parisara premi Samithi)

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬದ ಸಮಾರಂಭಕ್ಕೆ ಸಿಎಂ ಡಿಕೆಶಿಗೆ ಆಹ್ವಾನ ಆಗಸ್ಟ್ 2026ರಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಸಮಿತಿಯ ಬೆಳ್ಳಿ ಹಬ್ಬ  (Mumbai) ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್‌ಜಿಒ)ಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ನೀಡಿದ ಆಹ್ವಾನವನ್ನು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ಸಂತೋಷದಿಂದ ಸ್ವೀಕರಿಸಿದ್ದಾರೆ.    ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಹಾಗೂ ಸಮಿತಿಯ ರಾಜ್ಯ ಸಂಯೋಜಕರಾದ […]

eMedia Kannada  @2025. All Rights Reserved.