Tag: KARNATAKA CONGRESS

PROBLEMS

 ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ (Vishwas V Amin appeals to Minister Khader for the construction of Padubidri sea bore barrier)

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್  (Padubidri) ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ  ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ […]

ರಾಜಕೀಯ

ಗ್ಯಾಂಗ್‌ ವಾರ್‌ ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಲಿ:  ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹ (Suspects of gang war shuld be punished : Sharfuddin Sheikh)

ಗ್ಯಾಂಗ್‌ ವಾರ್‌ ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಲಿ:  ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹ (Udupi) ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಘಟನೆ ಖಂಡನೀಯವಾಗಿದ್ದು, ಕೃತ್ಯ ನಡೆಸಿದ ಗ್ಯಾಂಗ್ ರೌಡಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿದ ಪೋಲೀಸರ ಕಾರ್ಯ ಶ್ಲಾಘನೀಯವಾಗಿದೆ. ಆರೋಪಿಗಳಿಗೆ  ಸೂಕ್ತ  ಶಿಕ್ಷೆಯನ್ನು ಆಗಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಾಧ್ಯಕ್ಷ  ಶರ್ಪುದ್ದೀನ್ ಶೇಖ್ ಆಗ್ರಹಿಸಿದ್ದಾರೆ.  ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಆದರೆ ಈ ವಿಚಾರದಲ್ಲಿ, ಉಡುಪಿ […]

ರಾಜಕೀಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ರಾಜೀನಾಮೆಗೆ ಕೆ.ಉದಯಕುಮಾರ್ ಶೆಟ್ಟಿ ಆಗ್ರಹ (Low & Order deteriorated in Karnataka, Udaykumar Shetty demanded the resign of the Home minister)

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರ ರಾಜೀನಾಮೆಗೆ ಕೆ. ಉದಯಕುಮಾರ್ ಶೆಟ್ಟಿ ಆಗ್ರಹ (Udupi) ಉಡುಪಿ; ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.   ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ […]

Uncategorised

  ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ  ಅಸ್ತಂಗತ (Former Belthangadi Vasantha Bangera passed away)

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ (Belthangadi) ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ, ಬಿಲ್ಲವ ಸಮಾಜದ ನಾಯಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಇಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು.   ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ದಕ್ಷಿಣ ಕನ್ನಡ […]

ರಾಜಕೀಯ

ಮಂಗಳೂರು : ಕಾಂಗ್ರೆಸ್ ವೀಕ್ಷಕರಾಗಿ ಉಡುಪಿಯ ಶೇಕ್ ವಹಿದ್  (Shekh Wahid Udupi as Congress Observer of Mangaluru)

ಮಂಗಳೂರು : ಕಾಂಗ್ರೆಸ್ ವೀಕ್ಷಕರಾಗಿ ಉಡುಪಿಯ ಶೇಕ್ ವಹಿದ್    (Mangaluru) ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಲ್ಪಸಂಖ್ಯಾತ ವಿಭಾಗದ ವೀಕ್ಷಕರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಡುಪಿ ಶೇಕ್ ವಹಿದ್ ರವರನ್ನು ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಕೆ ಅಬ್ದುಲ್ ಜಬ್ಬಾರ್ ನೇಮಕ ಮಾಡಿದ್ದಾರೆ.  ಪಕ್ಷದ ಮುಖಂಡರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ಸಂಪರ್ಕಿಸಿ ಮೂಡುಬಿದ್ರೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಘಟಿಸಿ ಪಕ್ಷ […]

eMedia Kannada  @2025. All Rights Reserved.