Tag: karnataka education minister madhu bangarappa

ಶಾಲಾ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ (Second PUC result: Udupi first, D.K second)

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಪ್ರಥಮ, ದ.ಕ ದ್ವಿತೀಯ file photo (Bengaluru) ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದಾರೆ.  6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.  ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ […]

eMedia Kannada  @2025. All Rights Reserved.