ಶಾಲಾ ಕಾಲೇಜು
ನಾಳೆಯಿಂದ (ಶುಕ್ರವಾರ) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ (From tomorrow (Friday) second PUC exam will start)
ನಾಳೆಯಿಂದ (ಶುಕ್ರವಾರ) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಬೆಂಗಳೂರು (Bengaluru): ನಾಳೆಯಿಂದ (ಶುಕ್ರವಾರ) ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದೆ. ನಾಳೆಯಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ. ಈ ಬಾರಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ […]

