ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ (Vishwas V Amin appeals to Minister Khader for the construction of Padubidri sea bore barrier)
ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ (Padubidri) ಪಡುಬಿದ್ರಿ, ಜು. 5: ಕಾಪು ತಾಲೂಕಿನ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ ಮಂದಿರವರೆಗೆ ಸುಮಾರು 700 ಮೀಟರ್ ಉದ್ದದ ಪ್ರದೇಶದಲ್ಲಿ ಶಾಶ್ವತವಾಗಿ ಕಡಲಿಗೆ ತಡೆಗೋಡೆ ನಿರ್ಮಿಸುವಂತೆ ಉಡುಪಿ […]


