ಧಾರ್ಮಿಕ
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Karnataka High Court Justice Vedavyasachchar Srishananda Kaup visits Sri Hosa Marigudi)
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Kaup) ಕಾಪು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದರವರು ಶನಿವಾರ ಸಪತ್ನಿಕರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ವಕೀಲರಾದ ಎಂ ಸುಧಾಕರ್ ಪೈ, ಕೇತನ್ ಬಂಗೇರ, ಅಭಿಷೇಕ್ ಮಾರ್ಲ, ಶ್ರೀನಿಧಿ ಹೆಗ್ಡೆಯವರೊಂದಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು […]

