Tag: karnataka police

ರಾಜಕೀಯ

ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ (Doubt on Naxal surrender process: Annamalai)

ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ : ಅಣ್ಣಾಮಲೈ (Udupi) ಉಡುಪಿ: ಎನ್ ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು. 6 ಮಂದಿ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿ, ಎಸ್ಪಿ ಅವರ ಸಮ್ಮುಖದಲ್ಲಿ ಕೆಲವು ಪ್ರಕ್ರಿಯೆಗಳ […]

ಅಪರಾಧ

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್

ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್ ಗೆ ಕಠಿಣ ಶಿಕ್ಷೆ ವಿಧಿಸಿ –   ಮೊಹಮ್ಮದ್ ಶರೀಫ್ (Karkala) ಕಾರ್ಕಳ : ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಮಾನವ ಸಮುದಾಯದ ಮೇಲೆ ನಡೆದ ಅತ್ಯಾಚಾರವಾಗಿದೆ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಶರೀಫ್ ಹೇಳಿದರು. ಅವರು ಶನಿವಾರ ಕಾರ್ಕಳದ ಮುಸ್ಲಿಂ ಸಮುದಾಯದ ಪರವಾಗಿ ಕಾರ್ಕಳದ […]

ಅಪರಾಧ

ಲೈಂಗಿಕ ದೌರ್ಜನ್ಯ ಪ್ರಕರಣ : ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ (Sexual assault case: MP Prajwal Revanna in SIT custody till June 6th)

ಲೈಂಗಿಕ ದೌರ್ಜನ್ಯ ಪ್ರಕರಣ : ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿಗೆ (Bengaluru) ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನಗಳಿಂದ ವಿದೇಶದಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಬಂಧಿಸಿದ ಬಳಿಕ ಇಂದು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು.  ಜೂನ್ 6ರವರೆಗೆ ಎಸ್‌ಐಟಿಗೆ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಎಸ್‌ಐಟಿ ಪರ ಹಿರಿಯ ವಕೀಲ, ಎಸ್‌ಪಿಪಿ ಅಶೋಕ್‌ ನಾಯ್ಕ್‌ ಹಾಗೂ ಪ್ರಜ್ವಲ್‌ […]

ಅಪರಾಧ

ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ(Sex scam accuse Prajwal revanna arrested; Medical examination)

ಲೈಂಗಿಕ ಹಗರಣದ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಂಧನ – ವೈದ್ಯಕೀಯ ಪರೀಕ್ಷೆ  (Bengaluru) ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು  ಗುರುವಾರ ತಡರಾತ್ರಿ 12:47ರ ಸುಮಾರಿಗೆ ಬಂಧಿಸಿದ್ದಾರೆ. ಪ್ರಜ್ವಲ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎಸ್‌ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.  ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮಹಿಳಾ […]

ಅಪರಾಧ

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ; ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಎಡಿಜಿಪಿ ಹಿತೇಂದ್ರ

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ; ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಎಡಿಜಿಪಿ ಹಿತೇಂದ್ರ  ಚಾಮರಾಜನಗರ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿರುವ ಎರಡು ಪ್ರಕರಣ ಬಂದಿವೆ. ಹಲವಾರು ಪ್ರಕರಣ ತನಿಖೆಯಲ್ಲಿವೆ. ಇದು ಸೂಕ್ಷ್ಮ ಪ್ರಕರಣ ಆಗಿರೋದ್ರಿಂದ ಹೆಚ್ಚಿನ ಮಾಹಿತಿ ನೀಡೋಕೆ ಆಗಲ್ಲ. ಬೆದರಿಕೆ ಪತ್ರ ಬರ್ತಾ ಇರೋದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.  ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನ ಮಾಡುತ್ತೇವೆ ಎಂದು ಚಾಮರಾಜನಗರದಲ್ಲಿ ಲಾ ಅಂಡ್ ಆರ್ಡರ್ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.  20 ವರ್ಷದಿಂದ ಚಾಮರಾಜನಗರ […]

ಅಪರಾಧ

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು  ವಿಜಯಪುರ;ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಲೋಕಾಯುಕ್ತ ಡಿವೈಎಸ್​ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತರು. ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ತೆರಳಿದ್ದಾರೆ.

eMedia Kannada  @2025. All Rights Reserved.