ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಭಾಗ್ಯಶ್ರೀ ಕಂಬಳಕಟ್ಟ ಮಡಿಲಿಗೆ “ಶಿಕ್ಷಕ ಸಾಹಿತಿ ಪ್ರಶಸ್ತಿ” (“Teacher-Writer Award” Bestowed Upon Bhagyashree Kambalakatta)
ಭಾಗ್ಯಶ್ರೀ ಕಂಬಳಕಟ್ಟ ಮಡಿಲಿಗೆ “ಶಿಕ್ಷಕ ಸಾಹಿತಿ ಪ್ರಶಸ್ತಿ“ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ನೀಡುವ ಪ್ರಶಸ್ತಿ (Udupi) ಉಡುಪಿ : ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ, ಜಿಲ್ಲಾ ಘಟಕ ಉಡುಪಿ ಇವರು 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ನೀಡುತ್ತಿರುವ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕ ಸಾಹಿತಿ ಪ್ರಶಸ್ತಿಗೆ ಭಾಗ್ಯಶ್ರೀ ಕಂಬಳಕಟ್ಟ ಅವರು ಆಯ್ಕೆಯಾಗಿದ್ದಾರೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವ ಇವರು, ಪದವಿ ವ್ಯಾಸಂಗದ ಅವಧಿಯಲ್ಲಿ “ಅಂತರಂಗದ ಹೊನಲು” […]

