ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Unscientific work on NH 66: Karnataka Rakshana Vedike warns of protest)
ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ (Kaup) ಕಾಪು : ರಾ.ಹೆ. 66ರ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿದಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಹೆದ್ದಾರಿಯ ವಿವಿಧ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ. ಗುರುವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ಜರಗಿದ ಸುದ್ದಿ ಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಮಾತನಾಡಿ, ಹೆಜಮಾಡಿ- ಪಡುಬಿದ್ರಿ ಸರ್ವಿಸ್ ರಸ್ತೆಯ […]


