Tag: KARNATAKA RAKSHANAVEDIKE NARAYAN GAWDA

protest

ಉಡುಪಿ: ಕನ್ನಡ ನಾಮಫಲಕ ಕಡ್ಡಾಯ ಕಾನೂನು ಜಾರಿಗೊಳಿಸದಿದ್ದರೆ ಕರವೆ ಹೋರಾಟದ ಎಚ್ಚರಿಕೆ (Udupi: Karave warns of protest if Kannada nameplate mandatory law is not implemented)

ಉಡುಪಿ: ಕನ್ನಡ ನಾಮಫಲಕ ಕಡ್ಡಾಯ ಕಾನೂನು ಜಾರಿಗೊಳಿಸದಿದ್ದರೆ ಕರವೆ ಹೋರಾಟದ ಎಚ್ಚರಿಕೆ (Udupi) ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ)ಯ ಉಡುಪಿ ಜಿಲ್ಲಾಧ್ಯಕ್ಷ ಅರಾ ಪ್ರಭಾಕರ ಪೂಜಾರಿ ನೇತೃತ್ವದ ನಿಯೋಗವು ಇಂದು ನಗರಸಭೆಯ ಪೌರಾಯುಕ್ತ ಮಹಾಂತೇಶ್ ಹಂಗರಗಿ ಅವರನ್ನು ಭೇಟಿಯಾಗಿ ನಾಮ ಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಮನವಿ ಸಲ್ಲಿಸಿತು. ಆ ಬಳಿಕ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅರಾ ಪ್ರಭಾಕರ ಪೂಜಾರಿ, ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಅನುಷ್ಠಾನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳು, ಪೌರಾಯುಕ್ತರಿಗೆ […]

Uncategorised

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Chief Minister Siddaramaiah garlands the statue of revolutionary hero Sangolli Rayanna)

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ (Bengaluru) ಬೆಂಗಳೂರು, ಜನವರಿ 26: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.   ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ  ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಕಿತ್ತೂರು ರಾಣಿಚೆನ್ನಮ್ಮನವರ ಬಲಗೈ ಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ […]

eMedia Kannada  @2025. All Rights Reserved.