Tag: karnataka state bjp president b y vijayendra a

ಅಪರಾಧ ರಾಜಕೀಯ

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಿ : ಬಿ ವೈ ವಿಜಯೇಂದ್ರ (Conduct an investigation by the National Investigation Agency and arrest the real accused soon: BY Vijayendra)

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಿ : ಬಿ ವೈ ವಿಜಯೇಂದ್ರ (Bantwala) ಬಂಟ್ವಾಳ: ಹಿಂದೂ ಕಾರ್ಯಕರ್ತ  ಸುಹಾಸ್ ಶೆಟ್ಟಿಯವರ ಬರ್ಬರ ಹತ್ಯೆ ರಾಜ್ಯದಾದ್ಯಂತ ವ್ಯಾಪಕ  ಆಕ್ರೋಶಕ್ಕೆ ಕಾರಣವಾಗಿದ್ದು, ಕೇಂದ್ರದ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಕೊಲೆಗೀಡಾದ ಸುಹಾಸ್ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಕಾರಿಂಜ ಸಮೀಪದ ಪುಳಿಮಜಲುವಿನಲ್ಲಿ ಸುಹಾಸ್ ಶೆಟ್ಟಿ […]

ರಾಜಕೀಯ

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi: We will all three seats in the by – election : BJP  State president B Y Vijayendra)

ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (Udupi) ಉಡುಪಿ: ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ ಕೊಡುತ್ತೇವೆ. ನಾಳೆ ಅಥವಾ ನಾಡಿದ್ದು ಅಂತಿಮ ತೀರ್ಮಾನ ಆಗುತ್ತೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ […]

eMedia Kannada  @2025. All Rights Reserved.