Tag: karnataka yakshagana academy

ನಿಧನ

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ (Yakshagana Academy President Dr. Tallur condoles the demise of Kappekere Subraya Bhagavata)

ಕಪ್ಪೆಕೆರೆ ಸುಬ್ರಾಯ ಭಾಗವತರ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ (Udupi) ಉಡುಪಿ : ಬಡಗುತಿಟ್ಟಿನ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ, ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.    ಕಪ್ಪೆಕೆರೆ ಸುಬ್ರಾಯ ಈಶ್ವರ ಹೆಗಡೆ ಅವರು ಯಕ್ಷಗಾನದ […]

ನಿಧನ

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ   ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ (Academy President Dr. Tallur condoles the demise of Yakshagana artist Eeshwara Gowda)

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ  ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಮಂದಾರ್ತಿ ಎರಡನೇ ಮೇಳದ ಕಲಾವಿದ ಈಶ್ವರ ಗೌಡ (Udupi) ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51)  ಹೃದಯಾಘಾತದಿಂದ  ನಿನ್ನೆ  ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.     ಈಶ್ವರ […]

ನಿಧನ

ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ (Yakshagana artist Kodi Kushta Ganiga passes away)

 ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ    (Udupi) ಉಡುಪಿ: ತೆಂಕುತಿಟ್ಟಿನ ಮೇರು ಕಲಾವಿದ, ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ ಕುಂದಾಪುರದ ಕೃಷ್ಣ ಗಾಣಿಗ (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ […]

ನಿಧನ ಸಂಘ, ಸಂಸ್ಥೆಗಳು

ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ

ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ    ಮಂಗಳೂರಿನಲ್ಲಿ ಯಕ್ಷಗಾನ ದಿಗ್ಗಜ ದಿ. ಜಯರಾಮ ಆಚಾರ್ಯರಿಗೆ ಸಾರ್ವಜನಿಕ ನುಡಿ ನಮನ   ಜಯರಾಮ ಆಚಾರ್ಯರವರು ಹಾಸ್ಯ ಪಾತ್ರಕ್ಕೆ ಗೌರವ ತಂದವರು : ಪ್ರಭಾಕರ ಜೋಷಿ ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ (Mangaluru) ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ  ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು. ಸ್ವಾಭಿಮಾನಿಯಾಗಿದ್ದ ಜಯರಾಮ […]

eMedia Kannada  @2025. All Rights Reserved.