Uncategorised
ಕರಾವಳಿ
26 ದಿನದ ಹಸುಗೂಸಿನ ಚಿಕಿತ್ಸೆಗಾಗಿ ಸಹಾಯಧನ ಹಸ್ತಾಂತರ
26 ದಿನದ ಹಸುಗೂಸಿನ ಚಿಕಿತ್ಸೆಗಾಗಿ ಸಹಾಯಧನ ಹಸ್ತಾಂತರ ಮಣಿಪಾಲ: ಕೋಟೇಶ್ವರದ ಗೀತಾ ಶ್ರೀಧರ್ ದಂಪತಿಗಳ 26 ದಿನದ ಮಗು ಆರ್ಯನ್ ಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಮಗುವಿನ ಚಿಕಿತ್ಸೆಗಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳಿಂದ ಧನ ಸಹಾಯ ನೀಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ತೆರಳಿ, ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಮಗು ಶೀಘ್ರ ಗುಣಮುಖವಾಗಲು ದೇವರಲ್ಲಿ ಪ್ರಾರ್ಥಿಸಿ, ಹೆತ್ತವರನ್ನು ಸಂತೈಸಿ, ಚಂದಾ […]

