ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ : ಐಕಳ ಹರೀಶ್ ಶೆಟ್ಟಿ (World Bunts Sangha works as the voice of the poor: Aikala Harish Shetty)
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ : ಐಕಳ ಹರೀಶ್ ಶೆಟ್ಟಿ ಬಂಟ್ಸ್ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಹಾಯ ಧನ ವಿತರಣೆ (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕಾಗಿ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ […]




