Tag: KARUNAKAR M SHETTY

fastival

ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು” ಅಭಿನಂದನಾ ಕಾರ್ಯಕ್ರಮ (Aatida Porlu program from Surathkal Bunts Sangha)

ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು” ಅಭಿನಂದನಾ ಕಾರ್ಯಕ್ರಮ ತುಳುವರ ಸಂಸ್ಕೃತಿ, ಆಚಾರ ವಿಚಾರ ವೈಶಿಷ್ಟ್ಯ ಪೂರ್ಣವಾಗಿದೆ – ಕರುಣಾಕರ ಎಂ.ಶೆಟ್ಟಿ (Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ”ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ” ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ವಿಕೆ ಸಮೂಹ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು […]

fastival

ಜುಲೈ 28 ರಂದು ಸುರತ್ಕಲ್ ಬಂಟರ ಸಂಘದಿಂದ  ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ (July 28th Aatida Polru program at Surathkal Bunts sangha)

ಜುಲೈ 28 ರಂದು ಸುರತ್ಕಲ್ ಬಂಟರ ಸಂಘದಿಂದ  ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ (Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಜುಲೈ 28 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ “ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ” ನಡೆಯಲಿದೆ. ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ.  ಸಂಘದ ಅಧ್ಯಕ್ಷ […]

Mansoon social service

“ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ” -ಕರುಣಾಕರ ಎಂ.ಶೆಟ್ಟಿ (“If there is a clean enveironment, a clean life is possible” : Karunakar M Shetty)

“ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ” –ಕರುಣಾಕರ ಎಂ.ಶೆಟ್ಟಿ    ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ  (Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.  ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ  […]

eMedia Kannada  @2025. All Rights Reserved.