ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)
ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ನೇತೃತ್ವದಲ್ಲಿ ಪ್ರತಿಭಟನೆ (Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ […]








