Tag: karunakara shetty madyaguttu

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ(ʼ Kuseldaraseʼ Naveen D Padil got 2025 Rangachavadi Award)

ಕುಸೇಲ್ದರಸೆ ನವೀನ್ ಡಿ ಪಡೀಲ್ ಗೆ 2025 ರ ಸಾಲಿನ ರಂಗಚಾವಡಿ ಪ್ರಶಸ್ತಿ  ನವಂಬರ್ 9 ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮ (Surathkal) ಸುರತ್ಕಲ್ : ರಂಗ ಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಜೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಂಗು ರಂಗಿನ ರಂಗೋತ್ಸವ, ರಂಗಚಾವಡಿ ಬೆಳ್ಳಿಹಬ್ಬದ ಸಂಭ್ರಮ ನವಂಬರ್ 9 ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.    […]

ಸಂಘ, ಸಂಸ್ಥೆಗಳು

ಸುರತ್ಕಲ್‌ನಲ್ಲಿ ಯಕ್ಷದ್ಯುತಿ ಕಾರ್ಯಕ್ರಮ: ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ (Yakshadyuti program in Suratkal: Celebrating 35 years of Yakshagana by Poornima Yatish Rai)

ಸುರತ್ಕಲ್‌ನಲ್ಲಿ ಯಕ್ಷದ್ಯುತಿ ಕಾರ್ಯಕ್ರಮ: ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ (Surathkal) ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು. ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ  ನಡೆದ ಕಿತ್ತೂರು […]

ಮನೋರಂಜನೆ

ಪುಣೆ ಬಂಟರ ಸಂಘದ ಸುವರ್ಣಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಹೂರ್ತ (The golden jubilee of Pune Buntara Sangha was marked by a cultural program organized by Suratkal Buntara Sangha.)

ಪುಣೆ ಬಂಟರ ಸಂಘದ ಸುವರ್ಣಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಹೂರ್ತ    (Surathkal) ಸುರತ್ಕಲ್: ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರಭವನದಲ್ಲಿ  ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಚೆಯರ್‌ಮೆನ್  ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.  ನಾವು ನೀಡುವ ಕಾರ್ಯಕ್ರಮವು ನಿರ್ದಿಷ್ಟ ಗುರಿಯನ್ನು ಇಟ್ಟು, ಅದಕ್ಕೆ ಪೂರಕವಾಗಿ ಶಿಸ್ತು ಏಕಾಗ್ರತೆ ಛಲಗಳಿಂದ […]

eMedia Kannada  @2025. All Rights Reserved.