Tag: kasapa kaup

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸೌಹಾರ್ಧ

ಕಾಪುವಿನ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ  ಅಭಿನಂದನೀಯ : ಕೆ.ಎಲ್. ಕುಂಡಂತಾಯ (Kannada Literary Conference on the soil of Kapu is praiseworthy: K.L. Kundanthaya)

ಕಾಪುವಿನ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ  ಅಭಿನಂದನೀಯ : ಕೆ.ಎಲ್. ಕುಂಡಂತಾಯ ಕಾಪುವಿನಲ್ಲಿ 8 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Kaup) ಕಾಪು : ಜಾನಪದದ ಜೊತೆಗೆ ಐತಿಹಾಸಿಕ ಮಾನ್ಯತೆಯ ಕುರುಹುಗಳು ಇರುವ ಕಾಪುವಿನಂತಹ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಅಭಿನಂದನೀಯವಾಗಿದೆ ಎಂದು ಜಾನಪದ ವಿದ್ವಾಂಸ ಹಿಂದಿನ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಎಲ್. ಕುಂಡಂತಾಯ ಹೇಳಿದರು.   ಅವರು ಶನಿವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕಾಪು ತಾಲೂಕು […]

ಸಾಂಸ್ಕೃತಿಕ ಸೌಹಾರ್ಧ

ಕಾಪು ತಾಲೂಕು 8ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ (Invitation to the President of the 8th Kapu Taluk Kannada Literary Conference)

ಕಾಪು ತಾಲೂಕು 8 ನೇ ಕನ್ನಡ  ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಮಂತ್ರಣ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ   (Padubidri) ಪಡುಬಿದ್ರಿ: ಕಾಪು ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ. 2 ಮತ್ತು 3 ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಪಡುಬಿದ್ರಿಯವರಿಗೆ ಅವರ ನಿವಾಸ […]

ಸಂಘ, ಸಂಸ್ಥೆಗಳು

ಅಕ್ಟೋಬರ್ 2 – 3 : ಕಾಪು ತಾಲೂಕು ಎಂಟನೇ ಸಾಹಿತ್ಯ ಸಮ್ಮೇಳನ (October 2–3: 8th Kapu Taluk Literary Conference)

ಅಕ್ಟೋಬರ್ 2 – 3 : ಕಾಪು ತಾಲೂಕು ಎಂಟನೇ ಸಾಹಿತ್ಯ ಸಮ್ಮೇಳನ    ಆಮಂತ್ರಣ ಪ್ರತ್ರಿಕೆ ಬಿಡುಗಡೆಗೊಳಿಸಿದ ಕಾಪು ಪುರಸಭಾ  ಅಧ್ಯಕ್ಷೆ ಮೋಹಿನಿ ಶೆಟ್ಟಿ  (Kaup) ಕಾಪು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ೮ನೇ ಸಾಹಿತ್ಯ ಸಮ್ಮೇಳನ ಅಕ್ಟೋಬರ್ 2 ಶುಕ್ರವಾರ ಮತ್ತು ಅ. 3 ಶನಿವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಡಾ. ವಿ. ಎಸ್. ಆಚಾರ್ಯ  ಸಭಾಂಗಣದಲ್ಲಿ ಜರುಗಲಿದ್ದು, ಗುರುವಾರ   ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪುರಸಭಾ  […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸೌಹಾರ್ಧ

ಅ. 3: ಕಾಪು ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನ (Oct .3: Kapu Taluk 8th Kannada Literary Conference)

ಅ. 3: ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ  ಜಾನಪದ ಸಂಶೋಧಕ ಡಾ. ವೈ. ಎನ್. ಶೆಟ್ಟಿ  (Kaup) ಕಾಪು: ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ 8ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಸರಕಾರಿ ಪ್ರಥಮದರ್ಜೆ ಕಾಲೇಜು ಕಾಪು ಇಲ್ಲಿನ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಅಕ್ಟೋಬರ್ 3ರಂದು, ಶನಿವಾರ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ  ಖ್ಯಾತ ಜಾನಪದ ಸಂಶೋಧಕ ಡಾ. ಎರ್ಮಾಳು ನಾರಾಯಣ ಶೆಟ್ಟಿ [ವೈ.ಎನ್. ಶೆಟ್ಟಿ] […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಉಚ್ಚಿಲ : ಕಸಾಪ ದಿಂದ ಪ್ರತಿಭಾ ಪುರಸ್ಕಾರ, ರ‍್ಯಾಂಕ್ ವಿಜೇತರಿಗೆ ಅಭಿನಂದನೆ (Uchilla: Kasapa congratulates Pratibha Award, Rank Winners)

ಉಚ್ಚಿಲ : ಕಸಾಪ ದಿಂದ ಪ್ರತಿಭಾ ಪುರಸ್ಕಾರ, ರ‍್ಯಾಂಕ್ ವಿಜೇತರಿಗೆ ಅಭಿನಂದನೆ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Uchila)ಉಚ್ಚಿಲ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕದ ವತಿಯಿಂದ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆಗಳು, ಪ.ಪೂ.ಕಾಲೇಜು ವಿಭಾಗದಲ್ಲಿ 2025-26 ಸಾಲಿನಲ್ಲಿ ಜರುಗಿದ ರಾಜ್ಯಮಟ್ಟದ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳನ್ನು ಗಳಿಸಿದ ಮತ್ತು ರಾಜ್ಯಮಟ್ಟದಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಆ.1. ಉಚ್ಚಿಲದಲ್ಲಿ ಕಾಪು ಕಸಾಪ ದಿಂದ ಪ್ರತಿಭಾ ಪುರಸ್ಕಾರ – ಅಭಿನಂದನಾ ಸಮಾರಂಭ (August 1. Talent Award from Kaup Kasapa in Uchilla – Congratulatory Ceremony)

ಆ.1. ಉಚ್ಚಿಲದಲ್ಲಿ ಕಾಪು ಕಸಾಪ ದಿಂದ ಪ್ರತಿಭಾ ಪುರಸ್ಕಾರ – ಅಭಿನಂದನಾ ಸಮಾರಂಭ   ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ   (Uchila) ಉಚ್ಚಿಲ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ವತಿಯಿಂದ 2025- 26ನೇ ಶೈಕ್ಷಣಿಕ ಸಾಲಿನಲ್ಲಿ ಕಾಪು ತಾಲೂಕು ವ್ಯಾಪ್ತಿಯ ಎಸ್‌ಎಸ್‌ಎಲ್‌ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ರಾಜ್ಯ ಮಟ್ಟದಲ್ಲಿ ರ್ಯಾಂಕ್‌ ಗಳಿಸಿದ ವಿದ್ಯಾರ್ಥಿಗಳಿಗೆ […]

ಸಂಘ, ಸಂಸ್ಥೆಗಳು

ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ (Vidya Prakash Ammannaya’s “Bhakti Bhava Lahari” Gita compilation released)

ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” ಗೀತಾ ಸಂಕಲನ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ತಾಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ (Bantakal) ಬಂಟಕಲ್:‌ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದ ಆಶ್ರಯದಲ್ಲಿ ಬಂಟಕಲ್ಲು ಕಸಾಪ ಕಾಪು ತಾಲೂಕು ಕಾರ್ಯಾಲಯ “ನುಡಿ”ಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಇಲ್ಲಿನ ಸಹ ಪ್ರಾಧ್ಯಾಪಕರಾದ ವಿದ್ಯಾ ಪ್ರಕಾಶ್ ಅಮ್ಮಣ್ಣಾಯರವರ “ಭಕ್ತಿ ಭಾವ ಲಹರಿ” […]

CONGARTULATIONS ಸನ್ಮಾನ, ಅಭಿನಂದನೆ

  ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯ ಇದ್ದರೆ,  ಉದ್ಯೋಗಕ್ಕೆ ಬರವಿಲ್ಲ- ಡಾ. ತಿರುಮಲೇಶ್ವರ ಭಟ್ (If students have skills along with learning, there will be no shortage of jobs – Dr. Tirumaleshwar Bhat)

  ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯ ಇದ್ದರೆ,  ಉದ್ಯೋಗಕ್ಕೆ ಬರವಿಲ್ಲ– ಡಾ. ತಿರುಮಲೇಶ್ವರ ಭಟ್ ಬಂಟಕಲ್ಲಿನಲ್ಲಿ “ಹಿರಿಯರೆಡೆಗೆ ಸಾಹಿತ್ಯದ ನಡಿಗೆ –ಸಂವಾದ” ಕಾರ್ಯಕ್ರಮ   (Shirva) ಶಿರ್ವ: ಉದ್ಯೋಗ ಅವಕಾಶದಲ್ಲಿ ತಾಂತ್ರಿಕ ಶಿಕ್ಷಣದ ಅಗತ್ಯತೆ ಶೇಕಡ 60ರಷ್ಟು ಜಾಸ್ತಿಯಾಗಿದೆ. ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳು ಕೌಶಲಗಳನ್ನು ಕಲಿಯುತ್ತಿಲ್ಲ. ಕಲಿಕೆಯ ಜೊತೆಗೆ ಕೌಶಲಗಳನ್ನು ಸೃಷ್ಠಿಸಿಕೊಳ್ಳುವಲ್ಲಿ ಶ್ರಮಿಸಿದರೆ ಉದ್ಯೋಗಾವಕಾಶಗಳಿಗೆ ಬರವಿಲ್ಲ ಎಂದು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ತಿರುಮಲೇಶ್ವರ ಭಟ್ ಹೇಳಿದ್ದಾರೆ.    ಅವರು ಉಡುಪಿ ಜಿಲ್ಲಾ […]

social service

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ (Bantakal; Library at Bus stop)

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ ಬಂಟಕಲ್:‌ ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕ ಘಟಕದ ವತಿಯಿಂದ  ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ  ಕನ್ನಡ ಪುಸ್ತಕಗಳನ್ನು ಬಂಟಕಲ್ಲು  ನಾಗರಿಕ ಸೇವಾ ಸಮಿತಿ ಅಧ್ಯಕ್ಷ  ಕೆ. ಆರ್ ಪಾಟ್ಕರ್ ಅವರಿಗೆ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಹಸ್ತಾಂತರಿಸಿದರು. ಅವರು ಮಾತನಾಡಿ, ಉಡುಪಿ ತಾಲೂಕಿನಲ್ಲಿ ಈಗಾಗಲೇ […]

ಪ್ರಚಲಿತ

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ (KaSaPa Kaup 110th  Founders day)

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ  –ವೇ.ಮೂ. ಅಶೋಕ ಆಚಾರ್ಯ ಕಲ್ಯಾ  (Kaup)  ಕಾಪು: ಕಾಪು  ರೋಟರಿ ಶತಾಬ್ದಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇದರ “110ನೇ ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮ ನೆರವೇರಿತು.  ಹಿರಿಯ ವಿದ್ವಾಂಸರಾದ ವೇದಮೂರ್ತಿ ಅಶೋಕ ಆಚಾರ್ಯ ಕಲ್ಯಾರವರು ಕಾರಯಕ್ರಮವನ್ನು ಉದ್ಘಾಟಿಸಿದರು. ಅವರು ಈ […]

eMedia Kannada  @2025. All Rights Reserved.