# Tags

ಸೆ. 3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ʼಶತ ಸಂಭ್ರಮʼ (Kasapa Udupi ; Sep.3rd  Home library Celebarates at Udupi AV Baliga Hosphital)

ಸೆ.3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ‘ಶತ ಸಂಭ್ರಮʼ ಸೆ.3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ʼಶತ ಸಂಭ್ರಮʼ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ಮನೆಯೇ_ಗ್ರಂಥಾಲಯ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯ ಕ್ರಮ ಸೆಪ್ಟೆಂಬರ್ 3ರ ಮಂಗಳವಾರ ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ […]

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Librarian’s day celebration from Kasapa Udupi Thaluk Unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡಿನ  ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಾಪು […]

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ (Bantakal; Library at Bus stop)

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ ಬಂಟಕಲ್:‌ ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕ ಘಟಕದ ವತಿಯಿಂದ  ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ  ಕನ್ನಡ ಪುಸ್ತಕಗಳನ್ನು ಬಂಟಕಲ್ಲು  ನಾಗರಿಕ ಸೇವಾ ಸಮಿತಿ ಅಧ್ಯಕ್ಷ  ಕೆ. ಆರ್ ಪಾಟ್ಕರ್ ಅವರಿಗೆ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಹಸ್ತಾಂತರಿಸಿದರು. ಅವರು ಮಾತನಾಡಿ, ಉಡುಪಿ ತಾಲೂಕಿನಲ್ಲಿ ಈಗಾಗಲೇ […]

ಉಡುಪಿ: ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ- ಶಾಸಕ ಯಶ್ಪಾಲ್ ಸುವರ್ಣ ಚಾಲನೆ (Udupi: Raise kannada Schoo̧l Save art, Culture Campain – MLA Yashpal Suvarna Driven)

ಉಡುಪಿ: ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ- ಶಾಸಕ ಯಶ್ಪಾಲ್ ಸುವರ್ಣ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ- ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ  ಶಾಸಕ ಯಶ್ಪಾಲ್‌ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು.  ಬಳಿಕ ಮಾತನಾಡಿ, ಕಸಾಪ ಉಡುಪಿ ತಾಲೂಕು […]

  ಉಡುಪಿ: ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ (Udupi : Well equipped Library in Gandhi Hosphital)

 ಉಡುಪಿ: ‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು.  ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು ಅವರು ಮಾತನಾಡಿ, ಆಸ್ಪತ್ರೆಗಳಲ್ಲಿ […]

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ (Udupi : World Envirvonment day Celebration)

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ (Udupi) ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು, ಎಂ.ಐ .ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ನಡೆಯಿತು. ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್, ನಮ್ಮ ಹಿರಿಯರು […]

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi: Today Late Meti Mudiyappa momory Story Competition prize distribution)

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಇಂದು (ಭಾನುವಾರ 26 ಮೇ) ಸಂಜೆ 5:30ಕ್ಕೆ ದಿ| ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ […]

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi: Launch of innovative program “Librari at home”)

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ“ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ. ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು.    ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ […]

ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ (Foundation day Celebration and lecture from Udupi Thakuk Kasapa)

ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ  ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 110 ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮಂಗಳವಾರ  ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು. ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ (Neelavara Surendra Adiga) ಉದ್ಘಾಟಿಸಿದರು. […]

ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

(Dec. 30; Udupi Takuka Kannada Literary Conference) ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,  ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು  ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು  ಕಸಾಪ ಅಧ್ಯಕ್ಶ ರವಿರಾಜ್ ಎಚ್ ಪಿ (Raviraji HP) ಹೇಳಿದರು. ಅವರು […]