Tag: kasapa udupi president raviraj hp

ಸಂಘ, ಸಂಸ್ಥೆಗಳು

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ (Let’s build life using Kannada – Dr. Narendra Kumar)

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ ಕಸಪ ಉಡುಪಿ ತಾಲೂಕು ಘಟಕದಿಂದ ಎಂಜಿಎಂ ಬಳಿಯ  ರಿಕ್ಷಾ ನಿಲ್ದಾಣದಲ್ಲಿ ರಾಜ್ಯೋತ್ಸವ ಸಂಭ್ರಮ   (Udupi) ಉಡುಪಿ: ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ ಈ ರಾಜ್ಯೋತ್ಸವ ಒಂದು ದಿನದ ಹಬ್ಬವನ್ನು ದಿನ ನಿತ್ಯದ ಹಬ್ಬ ಕನ್ನಡ ಭಾಷೆಯಲ್ಲ ಅದು ನಮ್ಮ ಜೀವನದ ಪದ್ಧತಿ  ಎಂದು ಸುನಾಗ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ನರೇಂದ್ರ ಕುಮಾರ್ ಎಚ್ಎಸ್ ಹೇಳಿದರು   ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ (Program for the presentation of the Sangolli Rayanna Award to Udupi KaSaPa President Raviraj H.P.)

  ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ನಡೆದ ಸನ್ಮಾನ (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನೆನಪಿಗಾಗಿ ರಾಜ್ಯದ ಪ್ರತಿಯೊಂದು ಕಡೆಗಳಲ್ಲಿ ವೃತ್ತಕ್ಕೆ ರಾಯಣ್ಣ ಹೆಸರಿಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.   ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ […]

social service ಸಹಾಯ ಹಸ್ತ

 ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ (Kasapa Udupi: Donation of books to the library of Government Pre-Graduation College for Girls)

ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಮನೆಯೇ  ಗ್ರಂಥಾಲಯ ಅಭಿಯಾನದ ಅಂಗವಾಗಿ ಕಸಾಪ ದಿಂದ ಪುಸ್ತಕ ಕೊಡುಗೆ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮನೆಯೇ  ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್‌.ಪಿ, ಪ್ರಭಾರ ಪ್ರಾಂಶುಪಾಲೆ ಡಾ. ಉಷಾ, ರಾಷ್ಟ್ರೀಯ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ (Book culture needs to become a culture of the mind: Dr. Manasa)

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ   ಪತ್ರಕರ್ತ ಜನಾದ೯ನ ಕೊಡವೂರು, ಲೇಖಕಿ ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಸನ್ಮಾನ (Udupi) ಉಡುಪಿ:- ಮನೆಯಲ್ಲಿ ಪೂಜಾ ಮನೆ ಇದ್ದ ಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ಅಧ್ಯಕ್ಷ ಡಾ. ಮಾನಸ ಹೇಳಿದರು.   ಅವರು ಇಂದು ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನದ ಅನುಷ್ಠಾನ ಸಮಿತಿ […]

ಪುಸ್ತಕ ಬಿಡುಗಡೆ ಪ್ರಚಲಿತ

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ (May 21: Inauguration of the Home Library program sponsored by various organizations)

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ನೆರವೇರಲಿರುವ ವಿನೂತನ ಕಾರ್ಯಕ್ರಮ (Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ವತಿಯಿಂದ ಪುಸ್ತಕ ಪ್ರಾಧಿಕಾರ ಇದರ  ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ ಬರುವ  21 ಮೇ ಗುರುವಾರ  ಸಂಜೆ ಐದು 15ಕ್ಕೆ ಉದ್ಘಾಟನೆಗೊಳ್ಳಲಿದೆ.    […]

ಸಂಘ, ಸಂಸ್ಥೆಗಳು

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ (May 3: 16th Conference of Udupi Taluk Unit of Kannada Sahitya Parishad)

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನ (Udupi) ಉಡುಪಿ: ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಭಾನುವಾರ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಶುಕ್ರವಾರ ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕನ್ನಡ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ(Invitation to the President of the 16th Kannada Sahitya Sammelana of Udupi Taluk)

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ  ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ, ವೀಳ್ಯ ನೀಡಿ ಆಹ್ವಾನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ  ಆಮಂತ್ರಿಸಲಾಯಿತು.    ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪತ್ರಕರ್ತ ಜನಾರ್ದನ್​ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ (Journalist Janardhan Kodavooru presented with Maharishi Valmiki Samman Award)

ಪತ್ರಕರ್ತ ಜನಾರ್ದನ್​ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ : ಉಡುಪಿ ಶಾಸಕ ಯಶ್ಪಾಲ್​ ಸುವರ್ಣ (Udupi) ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​   ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2025ಕ್ಕೆ  ಡಾ. ಪಿ.ವಿ. ಭಂಡಾರಿ ಆಯ್ಕೆ Dr. P.V. Bhanary got Sangolli Rayanna Award – 2025)

ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2025ಕ್ಕೆ  ಡಾ. ಪಿ.ವಿ. ಭಂಡಾರಿ ಆಯ್ಕೆ ಸೆ. 24ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ  (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ ಪುರಸ್ಕಾರ- 2025ಕ್ಕೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಆಯ್ಕೆಯಾಗಿದ್ದಾರೆ.     ಸೆಪ್ಟೆಂಬರ್ […]

help ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ(Udupi: “Help for the Elderly” program by the Culture World Foundation)

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ‘ಹಿರಿಯರಿಗೆ ನೆರವು” ಯೋಜನೆಯ ಅಡಿಯಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಪುಂಡರಿಕಾಕ್ಷರರಿಗೆ ಅಗತ್ಯವಿರುವ ವೀಲ್ ಚೇರನ್ನು ಉಚಿತವಾಗಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ಸಂಚಾಲಕ ರವಿರಾಜ್ ಎಚ್.ಪಿ. ಹಾಗೂ ಗೌರವ ಸಲಹೆಗಾರರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

eMedia Kannada  @2025. All Rights Reserved.