Tag: kasapa udupi

ಪುಸ್ತಕ ಬಿಡುಗಡೆ ಪ್ರಚಲಿತ

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ (May 21: Inauguration of the Home Library program sponsored by various organizations)

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ನೆರವೇರಲಿರುವ ವಿನೂತನ ಕಾರ್ಯಕ್ರಮ (Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ವತಿಯಿಂದ ಪುಸ್ತಕ ಪ್ರಾಧಿಕಾರ ಇದರ  ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ ಬರುವ  21 ಮೇ ಗುರುವಾರ  ಸಂಜೆ ಐದು 15ಕ್ಕೆ ಉದ್ಘಾಟನೆಗೊಳ್ಳಲಿದೆ.    […]

ಸಂಘ, ಸಂಸ್ಥೆಗಳು

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ (May 3: 16th Conference of Udupi Taluk Unit of Kannada Sahitya Parishad)

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನ (Udupi) ಉಡುಪಿ: ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಭಾನುವಾರ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಶುಕ್ರವಾರ ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕನ್ನಡ […]

ಸಂಘ, ಸಂಸ್ಥೆಗಳು

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ : ಮನೆಯೇ ಗ್ರಂಥಾಲಯ ಅಭಿಯಾನ (Udupi Kannada Sahitya Parishad: Library at Home Campaign)

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ : ಮನೆಯೇ ಗ್ರಂಥಾಲಯ ಅಭಿಯಾನ (Udupi) ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಮಣಿಪಾಲ ಮಂಚಿಕೆರೆ ಬಳಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ಫಾರ್ ಸೀನಿಯರ್ ಸಿಟಿಜನ್‌ನಲ್ಲಿ ಮನೆಯೇ ಗ್ರಂಥಾಲಯ ಅಭಿಯಾನ ಕಾರ್ಯಕ್ರಮ ನಡೆಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರಾದ ಡಾ. ಇಂದಿರಾ ಶಾನುಭಾಗ್ ಮತ್ತು ಡಾ. ವೆಂಕಟೇಶ್ ಶಾನುಭಾಗ್ ಅವರನ್ನು ಗೌರವಿಸಲಾಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ […]

ಸಂಘ, ಸಂಸ್ಥೆಗಳು

ಮೇ 17 : ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ (May 17: Udupi Taluk 15th Kannada Literary Conference)

ಮೇ 17 : ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17 ಶನಿವಾರದಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಹೇಳಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.     ಶನಿವಾರ ಬೆಳಗ್ಗೆ 8:15 ರಿಂದ […]

ಸಂಘ, ಸಂಸ್ಥೆಗಳು

ಮೇ. 17 – ಉಡುಪಿ ತಾಲೂಕು 15ನೆ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಮಳಿಗೆಗೆ ಅವಕಾಶ (May 17th : Udupi Taluk 15th Kannada Sahithya Sammelelana : Opportunity for a bookstore)

ಮೇ -17 ಉಡುಪಿ ತಾಲೂಕು 15ನೆ ಕನ್ನಡ ಸಾಹಿತ್ಯ ಸಮ್ಮೇಳನ :  ಪುಸ್ತಕ ಮಳಿಗೆಗೆ ಅವಕಾಶ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಮೇ ತಿಂಗಳ 17ರಂದು ಉಡುಪಿಯ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಇಲ್ಲಿನ ಸಭಾಂಗಣದಲ್ಲಿ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರೊ. ಎಂ. ಎಲ್. ಸಾಮಗ ಅವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ನಡೆಯಲಿದೆ.  ಸಮ್ಮೇಳನದ ಸಭಾಂಗಣದಲ್ಲಿ ಪುಸ್ತಕ ಮಳಿಗೆಗಳಿಗೆ ಅವಕಾಶವಿರುತ್ತದೆ. ಆಸಕ್ತರು ಕಸಾಪ ಉಡುಪಿ ತಾಲೂಕು ಗೌರವ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ (Donation of Books by ‘Kasapa’ Udupi Taluk unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ  (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಸಕಾ೯ರಿ ಬಾಲಕಿಯರ ಪ.ಪೂ ಕಾಲೇಜು ಇಲ್ಲಿನ ಎನ್.ಎಸ್.ಎಸ್ ವಿದ್ಯಾಥಿ೯ಗಳಿಗೆ ಸಹಕಾರಿಯಾಗುವಂತೆ ಸುಮಾರು 13 ಸಾವಿರ ರೂ ಮೊತ್ತದ ಪುಸ್ತಕಗಳನ್ನು ಕಾಲೇಜಿನ ಪ್ರಾಂಶುಪಾಲ ಜಗದೀಶ್ ರವರಿಗೆ ಹಸ್ತಾಂತರಿಸಲಾಯಿತು. ಖ್ಯಾತ ಸಾಹಿತಿ ಕು.ಗೋ ರವರು ಪುಸ್ತಕಗಳನ್ನು ನೀಡಿದ್ದರು. ಈ ಸಂದಭ೯ದಲ್ಲಿ ಕಸಾಪ ಉಡುಪಿ ತಾ. ಅಧ್ಯಕ್ಷ ರವಿರಾಜ್ ಹೆಚ್.ಪಿ ರವರು ಪುಸ್ತಕಗಳನ್ನು ಹತ್ತಾಂತರಿಸಿದರು. ಕಾಯ೯ಕ್ರಮದಲ್ಲಿ […]

social service

ಸೆ. 3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ʼಶತ ಸಂಭ್ರಮʼ (Kasapa Udupi ; Sep.3rd  Home library Celebarates at Udupi AV Baliga Hosphital)

ಸೆ.3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ‘ಶತ ಸಂಭ್ರಮʼ ಸೆ.3ರಂದು . ಎ. ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಮನೆಯೇ ಗ್ರಂಥಾಲಯ ʼಶತ ಸಂಭ್ರಮʼ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಮಹತ್ವದ ಅಭಿಯಾನ ಮನೆಯೇ_ಗ್ರಂಥಾಲಯ ನೂರು ದಿನಗಳಲ್ಲಿ 100 ಗ್ರಂಥಾಲಯಗಳ ಸ್ಥಾಪನೆಯ ವಿನೂತನ ಅಭಿಯಾನವು ಶತ ಸಂಭ್ರಮ ಕಾಣುತ್ತಿದ್ದು, ಈ ಕಾರ್ಯ ಕ್ರಮ ಸೆಪ್ಟೆಂಬರ್ 3ರ ಮಂಗಳವಾರ ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ […]

ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Librarian’s day celebration from Kasapa Udupi Thaluk Unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡಿನ  ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಾಪು […]

social service

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ (Bantakal; Library at Bus stop)

ಬಂಟಕಲ್:‌ ಬಸ್ ನಿಲ್ದಾಣದಲ್ಲಿ ಕಸಾಪ “ಮನೆಯೇ ಗ್ರಂಥಾಲಯ” ಅಭಿಯಾನ ಬಂಟಕಲ್:‌ ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕ ಘಟಕದ ವತಿಯಿಂದ  ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ  ಕನ್ನಡ ಪುಸ್ತಕಗಳನ್ನು ಬಂಟಕಲ್ಲು  ನಾಗರಿಕ ಸೇವಾ ಸಮಿತಿ ಅಧ್ಯಕ್ಷ  ಕೆ. ಆರ್ ಪಾಟ್ಕರ್ ಅವರಿಗೆ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಹಸ್ತಾಂತರಿಸಿದರು. ಅವರು ಮಾತನಾಡಿ, ಉಡುಪಿ ತಾಲೂಕಿನಲ್ಲಿ ಈಗಾಗಲೇ […]

social service

ಉಡುಪಿ: ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ- ಶಾಸಕ ಯಶ್ಪಾಲ್ ಸುವರ್ಣ ಚಾಲನೆ (Udupi: Raise kannada Schoo̧l Save art, Culture Campain – MLA Yashpal Suvarna Driven)

ಉಡುಪಿ: ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ- ಶಾಸಕ ಯಶ್ಪಾಲ್ ಸುವರ್ಣ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ- ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ  ಶಾಸಕ ಯಶ್ಪಾಲ್‌ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು.  ಬಳಿಕ ಮಾತನಾಡಿ, ಕಸಾಪ ಉಡುಪಿ ತಾಲೂಕು […]

eMedia Kannada  @2025. All Rights Reserved.