# Tags

ಕಾಸರಗೋಡು ಧಾರಾಕಾರ ಮಳೆ: ಮಧೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ (Kasargodu heavy rain: Madhooru sri Siddivinayaka temple flooded)

ಕಾಸರಗೋಡು ಧಾರಾಕಾರ ಮಳೆ : ಮಧೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ  (Kasaragodu) ಕಾಸರಗೋಡು; ಮಂಗಳೂರಿನ ಗಡಿಭಾಗ ಕಾಸರಗೋಡಿನಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ತಗ್ಗು ಪ್ರದೇಶ ಜಲಾವೃತಗೊಂಡಿದೆ. ಕೇರಳದ ಕಾಸರಗೋಡು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಸಿದ್ಧವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ದೇವಸ್ಥಾನದ ಅರ್ಚಕರು ಸೊಂಟದವರೆಗಿನ ನೀರಿನಲ್ಲೂ ದೇವಳದೊಳಗೆ ಪ್ರವೇಶಿಸಿ, ಪೂಜೆ ಸಲ್ಲಿಸುತ್ತಿರುವುದು ಕಂಡು ಬಂದಿದೆ. ಮಳೆಯಿಂದಾಗಿ ಮಧುವಾಹಿನಿ ನದಿ ತುಂಬಿ ತುಳುಕಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲೈದು ಅಡಿ ನೀರು […]

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು

ಕಾಸರಗೋಡು: ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ: ಕೋರ್ಟ್ ಗೆ ಹಾಜರಾಗುವಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಸುರೇಂದ್ರನ್’ಗೆ ಗಡುವು ಕಾಸರಗೋಡು : ಅಭ್ಯರ್ಥಿಯಿಂದ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ  ಕೆ. ಸುರೇಂದ್ರನ್ ಸೇರಿದಂತೆ ಎಲ್ಲಾ ಅಭ್ಯರ್ಥಿಗಳು ಸೆ. 21ರಂದು ನೇರವಾಗಿ ಕೋರ್ಟ್’ಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ. ನೋಟಿಸ್ ನೀಡಿದ್ದರೂ ಇದುವರೆಗೆ ಅಭ್ಯರ್ಥಿಗಳು ಹಾಜರಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಸರಗೋಡು ನ್ಯಾಯಾಲಯ ಹಾಜರಾಗುವಂತೆ ಆದೇಶ ನೀಡಿದೆ.   ಮೇ 20ರಂದು ಸೆ. 5ರಂದು ಹಾಜರಾಗುವಂತೆ ನೋಟಿಸ್ […]

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ   ಕಾಸರಗೋಡು: ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಇದರ ಗೌರವ ಸಲಹೆಗಾರರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.