Tag: katapadi sarvajanika sri ayyappa bhaktha vrunda

ಧಾರ್ಮಿಕ

ಕಟಪಾಡಿ ; 6 ಕೋಟಿ ರೂ. ವೆಚ್ಚದಲ್ಲಿ ದ್ರಾವಿಡ ಶೈಲಿಯ ಮಕರಾನ್ನ ಅಮೃತ ಶಿಲಾಮಯ ಅಯ್ಯಪ್ಪ ಮಂದಿರ ನಿರ್ಮಾಣಕ್ಕೆ ಸಿದ್ಧತೆ (Katapady; Preparations are underway to construct a Dravidian style Makaran marble Ayyappa temple at a cost of Rs. 6 crore)

ಕಟಪಾಡಿ ; 6ಕೋಟಿ ರೂ. ವೆಚ್ಚದಲ್ಲಿ ದ್ರಾವಿಡ ಶೈಲಿಯ ಮಕರಾನ್ನ ಅಮೃತ ಶಿಲಾಮಯ ಅಯ್ಯಪ್ಪ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ನೇತೃತ್ವದಲ್ಲಿ    ಕಟಪಾಡಿ: ಕಟಪಾಡಿಯ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದವು 40ನೇ ವರ್ಷದ ಶಬರಿಮಲೆ ಯಾತ್ರೆಯನ್ನು ಪೂರೈಸಲಿರುವ ಸಮಯದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಸಂಕಲ್ಪಿಸಿರುವ ನೂತನ ಅಯ್ಯಪ್ಪ ಸ್ವಾಮಿಯ ಮಂದಿರ ನಿರ್ಮಾಣಕ್ಕೆ ಮುಂದಾಗಿದೆ.  ಕಟಪಾಡಿಯ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ (ರಿ.) ಇದರ ನೇತೃತ್ವದಲ್ಲಿ ಶ್ರೀ ಸುರೇಶ್ […]

eMedia Kannada  @2025. All Rights Reserved.