Tag: kateelu sri DURGAPARAMESHWARI COLLEGE

ಸಂಘ, ಸಂಸ್ಥೆಗಳು

ಕಟೀಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ (Rajyothsava Celebration at Kateelu School)

ಕಟೀಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ (Kateelu) ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ, ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ‘ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ’ ಹಾಡನ್ನು ಹಾಡಿದರು.  ರಿತಿಕಾ ಹಾಗೂ ಕೌಶಿಕ್ ಹಾಗೂ ಇಂಗ್ಲೀಷ್ ಮಾಧ್ಯಮದ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಭಟ್, ಮುಖ್ಯ ಶಿಕ್ಷಕಿ ಸರೋಜಿನಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.  ಶಿಕ್ಷಕಿ ವಿದ್ಯಾಶ್ರೀ […]

ಶಾಲಾ ಕಾಲೇಜು

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ (Congratulatory program at Shri Durga Parameshwari PU College Kateelu)

ಕಟೀಲು: ಶ್ರೀ ದುರ್ಗಾಪರಮೇಶ್ವರೀ ಪದವೀಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ  ಕಲಿತ ಶಾಲೆಯನ್ನು ಮರೆಯದಿರಿ – ವಾಸುದೇವ ಕಾಮತ್ (Kateelu) ಕಟೀಲು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಸಾಧನೆಗಳನ್ನು ಮಾಡುತ್ತ ದೇಶ ಕಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳೋಣ ಎಂದು ಮಂಗಳೂರು ಕೆನರಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಡಿ. ವಾಸುದೇವ ಕಾಮತ್ ಹೇಳಿದರು. ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ  ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲಿತ ಶಾಲೆಯನ್ನು ಮರೆಯದೆ ಒಳ್ಳೆಯ […]

eMedia Kannada  @2025. All Rights Reserved.