Tag: KAU BJP PRESIDENT JITENDRA SHETTY

ರಾಜಕೀಯ

ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ (BJP wins in West Bengal, Assam, Puducherry: Victory celebrations in Kapu) ಪ. ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಭಾಜಪಾ ಜಯಭೇರಿ: ಕಾಪುವಿನಲ್ಲಿ ವಿಜಯೋತ್ಸವ ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಣೆ (Kaup) ಕಾಪು: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಐತಿಹಾಸಿಕ ಗೆಲುವಿನ ಸಲುವಾಗಿ ಕಾಪು ಮಂಡಲ ಬಿಜೆಪಿ […]

ಅಪರಾಧ

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ, ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಜಿತೇಂದ್ರ ಶೆಟ್ಟಿ

ಪೋಕ್ಸೊ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ಅಪಪ್ರಚಾರ, ಬಂಧಿತನ ತಂದೆ ಬಿಜೆಪಿ ಸದಸ್ಯನೇ ಅಲ್ಲ : ಜಿತೇಂದ್ರ ಶೆಟ್ಟಿ ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಪತ್ರಿಕಾ ಪ್ರಕಟಣೆ   ಕಾಪು : ಮಣಿಪಾಲದ ಲಾಡ್ಜ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸಿಕ್ಕಿ ಬಿದ್ದು ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನ ತಂದೆ, ಮಣಿಪುರದ ಬಿಜೆಪಿ ಮುಖಂಡ ಎಂದು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರು ಬಿಜೆಪಿ ಸದಸ್ಯರೇ ಅಲ್ಲ ಎಂದು ಕಾಪು ಬಿಜೆಪಿ […]

ಧಾರ್ಮಿಕ ರಾಜಕೀಯ

ಕಾಪು ಶ್ರೀ ಹೊಸ ಮಾರಿಗುಡಿ : ವ್ಯವಸ್ಥಾಪನಾ ಸಮಿತಿಗೆ ಮೊಗವೀರ  ಪ್ರತಿನಿಧಿ ಅತಿ ಶೀಘ್ರ ನೇಮಿಸಿ –  ಜಿತೇಂದ್ರ ಶೆಟ್ಟಿ (Kaup New Marigudi: Appoint a Mogaveera representative to the management committee as soon as possible – Jitendra Shetty)

ಕಾಪು ಹೊಸ ಶ್ರೀ ಮಾರಿಗುಡಿ : ವ್ಯವಸ್ಥಾಪನಾ ಸಮಿತಿಗೆ ಮೊಗವೀರ  ಪ್ರತಿನಿಧಿ ಅತಿ ಶೀಘ್ರ ನೇಮಿಸಿ –  ಜಿತೇಂದ್ರ ಶೆಟ್ಟಿ   (Kaup)ಕಾಪು : ಇತಿಹಾಸ ಪ್ರಸಿದ್ಧ  ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಊರ ಮತ್ತು ಪರವೂರ ಭಕ್ತರ ನೆರವಿನಿಂದ ಭವ್ಯ ಮಂದಿರದ ನಿರ್ಮಾಣಗೊಂಡಿದೆ. ಈ ದೇವಸ್ಥಾನಕ್ಕೆ ಸರಕಾರ ವ್ಯವಸ್ಥಾಪನಾ ಸಮಿತಿಯನ್ನು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ರಚಿಸಿದ್ದು, ಸದ್ರಿ ಸಮಿತಿಯಲ್ಲಿ ಮೊಗವೀರ ಸಮಾಜದ  ಶ್ರೀಧರ ಕಾಂಚನ್‌ ರವರು ನೇಮಕಗೊಂಡ, ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. […]

Uncategorised ರಾಜಕೀಯ

ಪಹಲ್ಗಾಮ್ ಉಗ್ರರ ದಾಳಿ : ಕಾಪು ಬಿಜೆಪಿಯಿಂದ ಶೃದ್ಧಾಂಜಲಿ ಸಭೆ (Pahalgam terror attack: Tribute meeting held by Kaup BJP)

ಪಹಲ್ಗಾಮ್ ಉಗ್ರರ ದಾಳಿ : ಕಾಪು ಬಿಜೆಪಿಯಿಂದ ಶೃದ್ಧಾಂಜಲಿ ಸಭೆ (Kaup) ಕಾಪು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಮೃತ ಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.     ಶೃದ್ಧಾಂಜಲಿ ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟ ಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು  ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷೆ ಸರಿತ ಶಿವಾನಂದ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ […]

ರಾಜಕೀಯ

ಬಿಜೆಪಿ ಕಾಪು ಮಂಡಲ ವಿಶೇಷ ಕಾರ್ಯಕಾರಣಿ ಸಭೆ     

ಬಿಜೆಪಿ ಕಾಪು ಮಂಡಲ ವಿಶೇಷ ಕಾರ್ಯಕಾರಣಿ ಸಭೆ      (Kaup) ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಇಂದು ವಿಶೇಷ ಕಾರ್ಯಕಾರಣಿ ಸಭೆ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಉಪಾಧ್ಯಕ್ಷ […]

social service ರಾಜಕೀಯ

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Aatidonji dina program by Kaup Mandala BJP Mahila Morcha)

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Kaup) ಕಾಪು; ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ”ಆಟಿಡೊಂಜಿ ದಿನ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾದ […]

ರಾಜಕೀಯ

ಕಾಪು ಭಾರತೀಯ ಜನತಾ ಪಾರ್ಟಿಯಿಂದ ಸಂಸ್ಥಾಪನಾ ದಿನಾಚರಣೆ (Kaup BJP Samstapana Day)

ಕಾಪು ಭಾರತೀಯ ಜನತಾ ಪಾರ್ಟಿಯಿಂದ ಸಂಸ್ಥಾಪನಾ ದಿನಾಚರಣೆ (Kaup) ಕಾಪು: ಕಾಪು ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಬೆಳಿಗ್ಗೆ ಕಾಪು ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ (Jitendra Shetty) ಮತ್ತು ನಿಕಟ ಪೂರ್ವ ಶಾಸಕರಾದ ಲಾಲಾಜಿ.ಆರ್.ಮೆಂಡನ್ (EX MLA Lalaji R Mendon) ರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಕ್ಷವು ಬೆಳೆದು ಬಂದ ರೀತಿಯನ್ನು ಮಾಜಿ ಶಾಸಕ ಲಾಲಾಜಿ ಮೆಂಡನ್‌ ವಿವರಿಸಿದರು. ಕಾಪು ಕ್ಷೇತ್ರಾಧ್ಯಕ್ಷ  ಜಿತೇಂದ್ರ ಶೆಟ್ಟಿ ಕಾರ್ಯಕ್ರಮದ ಯವರು ಅಧ್ಯಕ್ಷತೆ […]

eMedia Kannada  @2025. All Rights Reserved.