Uncategorised
ಕಾಪು: ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ, ಚಾಲಕರ ಪ್ರತಿಭಟನೆ (Kaup: High Court orders rickshaw stand to be cleared, drivers protest)
ಕಾಪು: ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ, ಚಾಲಕರ ಆಕ್ಷೇಪ ರಿಕ್ಷಾ ಚಾಲಕರಿಂದ ರಿಕ್ಷಾ ಸಮೇತವಾಗಿ ಪುರಸಭಾ ಕಛೇರಿಗೆ ಆಗಮಿಸಿ ಮುತ್ತಿಗೆ (Kaup) ಕಾಪು: ಕಾಪು ಪೇಟೆಯ ಖಾಸಗಿ ಕಟ್ಟಡವೊಂದರ ಮುಂಭಾಗದಲ್ಲಿ ಇರುವ ರಿಕ್ಷಾ ನಿಲ್ದಾಣವನ್ನು ತೆರವುಗೊಳಿಸುವಂತೆ ಉಚ್ಛ ನ್ಯಾಯಾಲಯ ಆದೇಶದಂತೆ, ಪುರಸಭೆಯು ರಿಕ್ಷಾ ನಿಲ್ದಾಣ ತೆರವಿಕೆ ಮುಂದಾಗಿದ್ದು ಪುರಸಭೆಯ ಕ್ರಮಕ್ಕೆ ರಿಕ್ಷಾ ಚಾಲಕರಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಕಾಪು ಪೇಟೆಯಲ್ಲಿ ಖಾಸಗಿ ಕುಟುಂಬಕ್ಕೆ ಸೇರಿದ ಜಾಗ ಮತ್ತು ಕಟ್ಟಡದ ಮುಂಭಾಗದಲ್ಲಿರುವ ರಿಕ್ಷಾ ನಿಲ್ದಾಣದಿಂದಾಗಿ ಅಂಗಡಿಯಲ್ಲಿರುವ […]

