ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ (Businessman, religious-social leader Sakhendra Suvarna passed away due to heart attack)
ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. (Kaup) ಕಾಪು, ಜು. 28: ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷ, ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರರಾದ ಗಂಗಾಧರ ಸುವರ್ಣ, ಕಮಲಾಕ್ಷ ಸುವರ್ಣ ಸೇರಿದಂತೆ ಐದು […]




