fastival
ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ (Raksha bandhan Program by Kaup BJP mahila Morcha)
ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ (Kaup) ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು . ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ […]

