ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ( Energy and Tourism Minister K. J. George visits Padubidri Blue Flag Beach)
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಸಚಿವ ಕೆ. ಜೆ. ಜಾರ್ಜ್ ಭೇಟಿ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ನಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು (Padubidri) ಪಡುಬಿದ್ರಿ, ಸೆ. 6: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಚ್‌ನಲ್ಲಿರುವ ಪ್ರವಾಸೋದ್ಯಮ ಸೌಲಭ್ಯಗಳು, ಮೂಲಸೌಕರ್ಯ ಹಾಗೂ […]










