ಕ್ರೀಡೆ
ಕಾಪು: ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿ – ಮಂಗಳೂರಿನ ಶರಣ್ ರಾವ್ ವಿಜಯಿ (Kaup : National level FIDE Rapid chess Tournment -Mangalurʼs Sharan Rao win)
ಕಾಪು: ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿ – ಮಂಗಳೂರಿನ ಶರಣ್ ರಾವ್ ವಿಜಯಿ (Kaup) ಕಾಪು : ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಸಂಸ್ಥೆಯ ಉಡುಪಿ ಮತ್ತು ಕಾಪು ಘಟಕ, ಕಾಪು ಹಳೆ ಮಾರಿಯಮ್ಮ ಸಭಾಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ಮಂಗಳೂರಿನ ಶರಣ್ ರಾವ್ ಟೂರ್ನಿಯಲ್ಲಿ ಒಂಬತ್ತು ಸುತ್ತುಗಳಲ್ಲಿ 8.5 ಪಾಯಿಂಟ್ ಕಲೆ ಹಾಕಿ ₹ 25 ಸಾವಿರ ನಗದು ಮತ್ತು ನಾರಾಯಣ ಗುರು ಟ್ರೋಫಿ ತಮ್ಮದಾಗಿಸಿಕೊಂಡರು. […]

