Tag: KAUP CONGRESS PRESIDENT NAVINCHANDRA SUVARNA

ರಾಜಕೀಯ

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ (Those who do politics in the name of Ram, first answer for your actions: Prabodh Chandra Hejamadi)

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆಗೆ ಕೌಂಟರ್ (Padubidri) ಪಡುಬಿದ್ರಿ: ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಅವರೇ, ಧರ್ಮದ ಹೆಸರಿನಲ್ಲಿ ಇತರರಿಗೆ ನೀತಿ-ನೈತಿಕತೆಯ ಪಾಠ ಹೇಳುವ ಮೊದಲು, ನಿಮ್ಮ ಪಕ್ಷದೊಳಗೆ ಜನರ ಮುಂದೆ ಉದ್ಭವಿಸಿರುವ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪ್ರಬೋಧ್ […]

ರಾಜಕೀಯ

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು (Are the opponents of Ram temple now going to become Ram devotees?: Sharan Kumar Mattu)

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು   ಕಾಪು ಕಾಂಗ್ರೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್ (Kaup) ಕಾಪು: ಅಯೋಧ್ಯೆಯ ರಾಮ ಮಂದಿರ ಕಾಣಿಕೆ ಕಳವು ಪ್ರಕರಣವು ರಾಮಮಂದಿರ ವಿರೋಧಿಗಳನ್ನು ಶ್ರೀರಾಮಭಕ್ತರನ್ನಾಗಿಸಿದೆ ಎಂದು ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ರವರು ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಲೇವಡಿಯಾಡಿದ್ದಾರೆ.   ಅಯೋಧ್ಯೆಯ ರಾಮಮಂದಿರದಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಉತ್ತರಪ್ರದೇಶದ ಸರಕಾರವು ರಾಮ ಮಂದಿರದ ಟ್ರಸ್ಟ್ ನ ಕೋರಿಕೆಯಂತೆ “ವಿಶೇಷ  […]

PROBLEMS ವಿಡಿಯೋ

  ಪಡುಬಿದ್ರಿ – ಕಂಚಿನಡ್ಕ ಟೋಲ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ಸಭೆ (Padubidri – Congress protest meeting against Kanchindka Toll)

  ಪಡುಬಿದ್ರಿ – ಕಂಚಿನಡ್ಕ ಟೋಲ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ಸಭೆ  (Padubidri) ಪಡುಬಿದ್ರಿ:  ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ಧು ಪಡಿಸುವಂತೆ  ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು.  ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ […]

PROBLEMS

 ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Aug 21 : Congress massive protest against proposed Kanchinadka Protest)

ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Kaup) ಕಾಪು : ರಾಜ್ಯ ಹೆದ್ದಾರಿ ಸಂಖ್ಯೆ ಒಂದರಲ್ಲಿ ಕಂಚಿನಡ್ಕದಲ್ಲಿ ಪ್ರಸ್ತಾವಿತವಾಗಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ದು ಮಾಡುವ ಬಗ್ಗೆ ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ‌ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹ್ಮಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು. […]

ರಾಜಕೀಯ ವಿಡಿಯೋ

ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ:  ಸೊರಕೆ (No persanal grudge against Kaup MLA : Sorake)

ಕಾಪು ಶಾಸಕರ ಮೇಲೆ ವೈಯಕ್ತಿಕ ದ್ವೇಷ ಇಲ್ಲ:  ಸೊರಕೆ (Kaup)ಕಾಪು: ಕಾಪು ಶಾಸಕರ ಮೇಲೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಅವರಿಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ತಪ್ಪಿದಾಗ, ನಾನು ಅವರಿಗೆ ʼಮುಂದೆ ಒಳ್ಳೆದಿನ ಬರುತ್ತದೆʼ ಎಂದು ಸಾಂತ್ವನ ಹೇಳಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬುಧವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಕಾಪು ಕ್ಷೇತ್ರ ನಿರ್ಲಕ್ಷ್ಯ ಆದ ಬಗ್ಗೆ ನಾನು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದೇನೆ. ಇತ್ತೀಚೆಗೆ ಕಾಪುವಿನಲ್ಲಿ ಶಾಸಕರು […]

eMedia Kannada  @2025. All Rights Reserved.