Tag: kaup congress president y sukumar

ಅಪರಾಧ

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ (Funeral held near Pilar Church for David D’Souza, who was shot dead by assailants)

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ    ಕಾಪು ರಾಜೀವ ಭವನದಲ್ಲಿ ಸಾವಿರಾರು ಜನರಿಂದ ಅಂತಿಮ ದರ್ಶನ (Kaup) ಕಾಪು : ದುಷ್ಕರ್ಮಿಗಳ ಗುಂಡಿಗೆ ಬಲಿಯಾದ   ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜರವರ ಮೃತದೇಹದ ಅಂತಿಮ ದರ್ಶನವು ಕಾಪು ರಾಜೀವ ಭವನದಲ್ಲಿ ಭಾನುವೃ ಬೆಳಿಗ್ಗೆ ಜರಗಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.   ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಡೇವಿಡ್ ರವರು […]

protest

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ (Massive protest against Hejamadi toll on August 1st)

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ    ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್  ನೇತೃತ್ವ (Hejamadi) ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ  ಆಗಸ್ಟ್ 1, ಶನಿವಾರ, ಬೆಳಿಗ್ಗೆ 10:00 ಗಂಟೆಗೆ ಹೆಜಮಾಡಿ ಟ್ರೈಪಾಸ್ ಟೋಲ್ ಪಾಜಾ (PWD […]

ಅಪರಾಧ

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು (Udupi MLA makes derogatory remarks against Rahul Gandhi: Complaint filed)

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು   (Padubidri) ಪಡುಬಿದ್ರಿ : ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಜ್ ನೇತೃತ್ವದಲ್ಲಿ ಪಡುಬಿದ್ರಿ ಠಾಣೆಗೆ  ದೂರು ನೀಡಲಾಯಿತು. ಇತ್ತೀಚೆಗೆ ಉಡುಪಿ […]

PROBLEMS

ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ಆಧಾರ್   ಆಧಾರಿತ ವಿನಾಯತಿ ನೀಡಲು ಆಗ್ರಹ (Demand to provide Aadhaar-based exemption to locals at Hejamadi toll)

ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ಆಧಾರ್  ಆಧಾರಿತ ವಿನಾಯತಿ ನೀಡಲು ಆಗ್ರಹ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯ (Padubidri) ಪಡುಬಿದ್ರಿ : ಕಳೆದ ಕೆಲವು ದಿನಗಳಿಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು  ಸ್ಥಳೀಯರಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ವಿನಾಯಿತಿ ಪಡೆಯಲು ವಿವಿಧ ದಾಖಲೆಗಳನ್ನು ಕೇಳುವ ಮೂಲಕ ವಿಳಂಬ ಉಂಟು ಮಾಡುತ್ತಿದ್ದಾರೆ ಎಂದು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಆರೋಪಿಸಿದ್ದಾರೆ.   ಹೆಜಮಾಡಿ ಹಾಗೂ ನಡ್ಸಾಲು ಪ್ರದೇಶದ ನಿವಾಸಿಗಳಿಗೆ ಈಗಾಗಲೇ ಹೆಜಮಾಡಿ ಟೋಲ್ […]

ರಾಜಕೀಯ

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು (Are the opponents of Ram temple now going to become Ram devotees?: Sharan Kumar Mattu)

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು   ಕಾಪು ಕಾಂಗ್ರೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್ (Kaup) ಕಾಪು: ಅಯೋಧ್ಯೆಯ ರಾಮ ಮಂದಿರ ಕಾಣಿಕೆ ಕಳವು ಪ್ರಕರಣವು ರಾಮಮಂದಿರ ವಿರೋಧಿಗಳನ್ನು ಶ್ರೀರಾಮಭಕ್ತರನ್ನಾಗಿಸಿದೆ ಎಂದು ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ರವರು ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಲೇವಡಿಯಾಡಿದ್ದಾರೆ.   ಅಯೋಧ್ಯೆಯ ರಾಮಮಂದಿರದಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಉತ್ತರಪ್ರದೇಶದ ಸರಕಾರವು ರಾಮ ಮಂದಿರದ ಟ್ರಸ್ಟ್ ನ ಕೋರಿಕೆಯಂತೆ “ವಿಶೇಷ  […]

ರಾಜಕೀಯ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ (Misuse of money in Ayodhya Shri Ram temple: Congress holds huge rally, protest meeting in Kapu)

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ  ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ (Kaup) ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ […]

Uncategorised

 ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ  (Congress protests against central government in Kapu, led by former minister Sorake)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ    ನೀಟ್‌, ಬೆಲೆ ಏರಿಕೆ, ಎಸ್‌ ಐ ಆರ್‌, ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ  (Kaup) ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ  ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧಕಾಪು ಪೇಟೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ನೇತೃತ್ವದಲ್ಲಿ ಶನಿವಾರ ಸಂಜೆ ರಸ್ತೆ ತಡೆ, ಬೃಹತ್ […]

ರಾಜಕೀಯ

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ (Rajiv Gandhi’s memorial service at Kaup Rajiv Bhavan)

ಕಾಪು ರಾಜೀವ್ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ರಾಜೀವ್ ಗಾಂಧಿ ಆಧುನಿಕ ಭಾರತದ ನಿರ್ಮಾಣಕ್ಕೆ ದೂರದೃಷ್ಟಿಯ ನಾಯಕ : ವೈ. ಸುಕುಮಾರ್ (Kaup) ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಭಾರತ ರತ್ನ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಗುರುವಾರ  ಕಾಪು ರಾಜೀವ್ ಭವನದಲ್ಲಿ ನಡೆಯಿತು.   ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ   ಅಧ್ಯಕ್ಷ ವೈ. ಸುಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರು […]

ರಾಜಕೀಯ

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ   (Padubidri) ಪಡುಬಿದ್ರಿ: ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು.    ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]

ರಾಜಕೀಯ

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ   (Padubidri) ಪಡುಬಿದ್ರಿ: ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು.    ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]

eMedia Kannada  @2025. All Rights Reserved.