Tag: kaup congress president y sukumar

ಸೌಹಾರ್ಧ

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ (Iftar party program at Kaup Rajiv Bhavan)

ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್‌ ಕೂಟ ಕಾರ್ಯಕ್ರಮ ಕಾರ್ಯಕ್ರಮದ ನೇತೃತ್ವ ವಹಿಸಿದ ಮಾಜಿ ಸಚಿವ ವಿನಯಕುಮಾರ್‌ ಸೊರಕೆ (Kaup) ಕಾಪು : ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಗುರುವಾರ ಸಂಜೆ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರುವ ಸೌಹಾರ್ದ ಇಫ್ತಾರ್ ಕೂಟ  ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಜಾತಿ, ಸಂಸ್ಕೃತಿಯನ್ನು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದ   ಹರೀಶ್ ನಾಯಕ್‌ ಗೆ ಕಾಪು ಕಾಂಗ್ರೆಸ್ ನಿಂದ ಅಭಿನಂದನೆ (Kaup Congress congratulates Harish Nayak for winning the National Best Entrepreneur Award)

ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದ   ಹರೀಶ್ ನಾಯಕ್‌ ಗೆ ಕಾಪು ಕಾಂಗ್ರೆಸ್ ನಿಂದ ಅಭಿನಂದನೆ ಕಾಪು ರಾಜೀವ ಭವನದಲ್ಲಿ ನಡೆದ ಅಭಿನಂದನಾ ಸಭೆ (Kaup) ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರ ಸದಸ್ಯ,   ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್‌ ಮೆಂಟ್‌ ಅಂಡ್ ಇನ್ವೆಸ್ಟ್‌ ಮೆಂಟ್‌ ಕಾರ್ಪೊರೇಷನ್ ಆಫ್ ಇಂಡಿಯಾ (COSIDICI ) ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಹರೀಶ್ ನಾಯಕ್ ಕಾಪು ರವರನ್ನು ಕಾಪು ರಾಜೀವ ಭವನದಲ್ಲಿ ನಡೆದ ಸಭೆಯಲ್ಲಿ […]

ಧಾರ್ಮಿಕ

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿಸುವ ಬೆಳ್ಳಿ ರಥಕ್ಕೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ನಿಂದ ಅದ್ಧೂರಿ ಸ್ವಾಗತ (Padubidri Gramin Congress gives grand welcome to the silver chariot dedicated to Subrahmanya Kshetra)

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿಸುವ ಬೆಳ್ಳಿ ರಥಕ್ಕೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ನಿಂದ ಅದ್ಧೂರಿ ಸ್ವಾಗತ ದಾನಿ ಡಾ. ಕೆ.ವಿ. ರೇಣುಕಾ ಪ್ರಸಾದ್ ಕುರುಂಜಿಯವರು ಶ್ರೀ ಸುಬ್ರಹ್ಮಣ್ಯ ಸಮರ್ಪಿಸಿದ ರಥ   (Padubidri) ಪಡುಬಿದ್ರಿ: ದಾನಿ ಡಾ. ಕೆ.ವಿ. ರೇಣುಕಾ ಪ್ರಸಾದ್ ಕುರುಂಜಿ ಅವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ  ಸಮರ್ಪಿಸುವ  ಹಾಗೂ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ. ಲಕ್ಷ್ಮೀ ನಾರಾಯಣ ಆಚಾರ್ಯ ಮತ್ತು ಪುತ್ರ ಶ್ರೀ ರಾಜಗೋಪಾಲ ಆಚಾರ್ಯರು ನಿರ್ಮಿಸಿರುವ ಸುಮಾರು ₹1 ಕೋಟಿ ವೆಚ್ಚದ […]

ರಾಜಕೀಯ

ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ(Let active Congress workers get the chairmanship of the Coastal Development Authority: Asha Anchan Katapady)

 ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ (Udupi) ಉಡುಪಿ: ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನ ಸಿಗುವಂತಾಗಲಿ ಎಂದು ಕಾಪು ಕಾಂಗ್ರೆಸ್‌ ಉಪಾಧ್ಯಕ್ಷೆ ಆಶಾ ಅಂಚನ್‌ ಕಟಪಾಡಿ ಪಕ್ಷ ವರಿಷ್ಠರನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮ ಜಾತಿಯವರಿಗೆ ನೀಡಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಹತ್ತು ಹಲವು ವರ್ಷಗಳಿಂದ ನಿಷ್ಠಾವಂತರಾಗಿ ದುಡಿದವರಿಗೆ ಮೋಸ […]

ರಾಜಕೀಯ ಸಂಘ, ಸಂಸ್ಥೆಗಳು

ಕಾಪು: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ (Kaup: Block Youth Congress Committee South, North, new executive committee takes oath)

ಕಾಪು: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ  (Kaup) ಕಾಪು : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ ಹಾಗೂ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಶನಿವಾರ ಕಾಪು ರಾಜೀವ ಭವನದಲ್ಲಿ ನೂತನ ಅಧ್ಯಕ್ಷರುಗಳಿಗೆ ಕಾಂಗ್ರೆಸ್ ಪಕ್ಷ ಧ್ವಜ ಹಸ್ತಾಂತರದ ಮಾಡುವ ಮೂಲಕ ಚಾಲನೆ ದೊರಕಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಆಡಳಿತಾರೂಢ ಮೋದಿ ಸರಕಾರದಿಂದ […]

ರಾಜಕೀಯ ವಿಡಿಯೋ

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ(Kaup: District in-charge Minister Lakshmi Hebbalkar meets Congress workers)

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ರವರು ಶನಿವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಸಂದರ್ಭ ಮಾತನಾಡಿ, ಉಡುಪಿಯ ಉಸ್ತುವಾರಿ ಸಚಿವೆಯಾಗಿ ಇಲ್ಲಿನ ಜನರ ಶಿಸ್ತು, ಬದ್ಧತೆ, ಸಾಮಾಜಿಕ ಕಾಳಜಿ, ಸಂಸ್ಕೃತಿಯ ಶ್ರದ್ಧೆಯನ್ನು ನಾನೂ ಅಳವಡಿಸಿಕೊಂಡು ಜವಾಬ್ದಾರಿಯುತವಾಗಿ […]

ರಾಜಕೀಯ ವಿಡಿಯೋ

ಕಾಪು: ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್‌ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದ ಪ್ರದಾನ (Kaup: Inauguration of new Block Congress (s) president Y Sukumar and executive committee members)

ಕಾಪು: ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಪ್ರದಾನ (Kaup) ಕಾಪು : ಕಾಪು ಬ್ಲಾಕ್‌ ಕಾಂಗ್ರೆಸ್ (ದ) ನೂತನ ಅಧ್ಯಕ್ಷ ವೈ ಸುಕುಮಾರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಪದಪ್ರದಾನ ಕಾರ್ಯಕ್ರಮ ಕಾಪು ರಾಜೀವ ಭವನದಲ್ಲಿ ಮಂಗಳವಾರ ಸಂಜೆ ನೆರವೇರಿತು.  ಪದಪ್ರದಾನ ಕಾರ್ಯಕ್ರಮ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಮನೆ ಮನೆಗೆ ಭೇಟಿ ನೀಡಿ ಕಾರ್ಯಕರ್ತರು, ಜನರೊಂದಿಗೆ ಬೆರೆಯುವ ಮನಸ್ಥಿತಿ ಕಾಂಗ್ರೆಸ್ಸಿಗರಿಗೆ ಇರಬೇಕು. […]

ಅಪಘಾತ ನಿಧನ

ಕಾಂಗ್ರೆಸ್‌ನ ಹಿರಿಯ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅಪಘಾತದಲ್ಲಿ ಸಾವು (Senior Congress leader and Shirva resident Leena Mathayus dies in accident)

ಕಾಂಗ್ರೆಸ್‌ನ ಹಿರಿಯ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅಪಘಾತದಲ್ಲಿ ಸಾವು (Shirva) ಶಿರ್ವ: ಶಿರ್ವ ಇರ್ಮಿಜಿ ಚರ್ಚ್ ಬಳಿ ಇರುವ ರೇಚಲ್ ರೆಸ್ಟೋರೆಂಟ್ ಬಳಿ ಮೇ 11 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಮೃತಪಟ್ಟಿದ್ದಾರೆ.   ಬೆಳ್ಳಣ್ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರು ಅಲ್ಲೇ ನಿಂತಿದ್ದ ಲೀನಾ ಮಥಾಯಸ್‌ರವರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ […]

eMedia Kannada  @2025. All Rights Reserved.