ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ (Ambedkar Jayanti celebrated at Dandatirtha Group of Educational Institutions)
ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಪ್ರಾಂಶುಪಾಲ ನೀಲಾನಂದ ನಾಯ್ಕ್ (Kaup) ಕಾಪು : ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಎಂ. ನೀಲಾನಂದ ನಾಯ್ಕ್ ಇವರು ದೀಪ ಬೆಳಗಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕೃಪ ಅಮ್ಮನ್ನ, […]










