ರಾಜಕೀಯ
ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (No personal enmity, no disagreement with Kapu MLAs: Vinaya Kumar Sorake)
ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (Kaup)ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ. ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವೆ. ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ […]

