ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠಾ ವರ್ಧಂತಿ – ಮಾತೃ ವೈಭವಕ್ಕೆ ಚಾಲನೆ (Kapu Shree Hosa Marigudi Punar Pratistha Vardhanti – Drive to Matru Vibhava)
ಕಾಪು ಶ್ರೀ ಹೊಸ ಮಾರಿಗುಡಿ ಪುನರ್ ಪ್ರತಿಷ್ಠಾ ವರ್ಧಂತಿ – ಮಾತೃ ವೈಭವಕ್ಕೆ ಚಾಲನೆ ಕಾಪು ಶ್ರೀ ಹೊಸ ಮಾರಿಗುಡಿಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಗುರುವಾರ ಸಂಜೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ […]









