ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ (Ashwini Puneet Rajkumar visits Kapu Sri Hosa Marigudi, prays)
ಕಾಪು ಶ್ರೀ ಹೊಸ ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ, ಪ್ರಾರ್ಥನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಚಿತ್ರನಟ ದಿ. ಡಾ. ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್‌ರವರು ತನ್ನ ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು […]




