Tag: KAUP HALEMARIYAMMA TEMLE

ಧಾರ್ಮಿಕ

ಕಾಪು : ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಆಟಿ ಮಾರಿ ಪೂಜೆ ಸಂಪನ್ನ (Kaup : worshipping of Maripooja at the same time in the hale, Hosa and Kalya Marigudi temples is auspicious)

ಕಾಪು: ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಆಟಿ ಮಾರಿ ಪೂಜೆ ಸಂಪನ್ನ (Kaup) ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯಲಿರುವ ಕಾಲಾವಧಿ ಆಟಿ (ಆಷಾಡ) ಮಾರಿಪೂಜಾ ಜಾತ್ರೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದೆ. ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ (ಕಲ್ಯ) ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು […]

ಧಾರ್ಮಿಕ

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ (Launch of a grand campaign to donate funds for the comprehensive renovation of the old Mariyamma temple in Kaup)

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ   (Kaup) ಕಾಪು : ಶ್ರೀಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಮಹಾ ಸಂಕಲ್ಪ ಪೂರ್ವಭಾವಿಯಾಗಿ ಸಮಗ್ರ ಜೀರ್ಣೋದ್ಧಾರ ಮಹಾಸಂಕಲ್ಪ- ಮೂಲನಿಧಿ ಸಮರ್ಪಣಾ ಮಹಾ ಅಭಿಯಾನದ ಕಾರ್ಯಕ್ರಮ ಮಂಗಳವಾರ ರಾತ್ರಿ ದೇಗುಲದ ವಠಾರದಲ್ಲಿ ನಡೆಯಿತು.  ಲಕ್ಷಾಂತರ ಭಕ್ತರ ಬಹು ಕಾಲದ ಕನಸಾದ ಹಳೇ ಮಾರಿಯಮ್ಮ ಸನ್ನಿಧಾನದ ಜೀರ್ಣೋದ್ದಾರ ಮತ್ತು ಸುತ್ತುಪೌಳಿ ಪುನರ್ ನಿರ್ಮಾಣ ಉದ್ದೇಶದೊಂದಿಗೆ ಶ್ರೀ ಕಾಶೀ ಮಠಾಧಿಶರಾದ ಶ್ರೀ ಸಂಯ್ಯಮೀಂದ್ರತೀರ್ಥ ಶ್ರೀಪಾದರ […]

ಧಾರ್ಮಿಕ ರಾಜಕೀಯ

ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ : ಮಾ. 25 ಮಹಾ ಸಂಕಲ್ಪ – ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ (Kapu Sri Hale Mariamma Temple : Ma. 25 Maha Sankalpa – Launching of the Grand Fund Allocation Campaign)

  ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ : ಮಾ. 25 ಮಹಾ ಸಂಕಲ್ಪ – ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ (Kaup) ಕಾಪು: ಮಾರ್ಚ್ 25 ಮಂಗಳವಾರ ಸುಗ್ಗಿ ಜಾತ್ರೆಯ ಪರ್ವಕಾಲದಂದು “ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ” ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾತ್ರಿ 9.30 ಗಂಟೆಗೆ ಶ್ರೀ ದೇವಳದ ಮುಂಭಾಗದ ವೇದಿಕೆಯಲ್ಲಿ “ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಪ್ರಾರಂಭ ಸಂಬಂಧಿ “ಸಭಾ ಕಾರ್ಯಕ್ರಮ – ಜೀರ್ಣೋದ್ಧಾರ ಲಾಂಛನ ಅನಾವರಣ”, […]

ಕ್ರೀಡೆ

ಕಾಪು: ಶ್ರೀ ನಾರಾಯಣ ಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ(Kaup: Sri Narayana Guru Trophy Open and Children’s Chess Competition)

ಕಾಪು: ಶ್ರೀ ನಾರಾಯಣ ಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ (Kaup) ಕಾಪು: ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ 25ನೇ ಶ್ರೀ ನಾರಾಯಣ ಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ  ನೆರವೇರಿತು.  ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್, ಬೆಂದೂರು ರೋಡ್ ಇಲ್ಲಿನ ಹೃದ್ರೋಗ […]

eMedia Kannada  @2025. All Rights Reserved.