Tag: kaup harish nayak

ಪ್ರಚಲಿತ

ದೇಶದ ಪ್ರಮುಖ 3 ಆರ್ಥಿಕ ವ್ಯವಸ್ಥೆಗಳು – ಜನರ ಗೆಲುವು ಎಲ್ಲಿದೆ? (The country’s 3 major economic systems – where is the victory of the people?)

ದೇಶದ ಪ್ರಮುಖ 3 ಆರ್ಥಿಕ ವ್ಯವಸ್ಥೆಗಳು – ಜನರ ಗೆಲುವು ಎಲ್ಲಿದೆ? ಸಹಕಾರ ಭಾರತಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಸಾಣೂರು ನರಸಿಂಹ ಕಾಮತ್ ರವರ ಲೇಖನ  (Udupi) ಉಡುಪಿ: ಸ್ವಾತಂತ್ರ್ಯಾನಂತರ ಭಾರತ ತನ್ನ ಆರ್ಥಿಕ ಚಟುವಟಿಕೆಗಳನ್ನು ಮುಖ್ಯವಾಗಿ ಸರಕಾರಿ, ಖಾಸಗಿ ಮತ್ತು ಸಹಕಾರಿ ಎಂಬ ಮೂರು ವ್ಯವಸ್ಥೆಗಳ ಮೂಲಕ ಮುನ್ನಡೆಸಿದೆ. ಮೂರು ವ್ಯವಸ್ಥೆಗಳಿಗೂ ತಮ್ಮದೇ ಆದ ಶಕ್ತಿ ಮತ್ತು ಮಿತಿಗಳಿವೆ. ಆದರೆ ಅಂತಿಮವಾಗಿ ಪ್ರಶ್ನೆ ಒಂದೇ—ಜನಸಾಮಾನ್ಯನಿಗೆ ಉತ್ತಮ ಸೇವೆ, ನ್ಯಾಯಯುತ ಬೆಲೆ ಮತ್ತು ಆರ್ಥಿಕ ಭದ್ರತೆ ಸಿಗುತ್ತಿದೆಯೇ? […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದ   ಹರೀಶ್ ನಾಯಕ್‌ ಗೆ ಕಾಪು ಕಾಂಗ್ರೆಸ್ ನಿಂದ ಅಭಿನಂದನೆ (Kaup Congress congratulates Harish Nayak for winning the National Best Entrepreneur Award)

ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಪಡೆದ   ಹರೀಶ್ ನಾಯಕ್‌ ಗೆ ಕಾಪು ಕಾಂಗ್ರೆಸ್ ನಿಂದ ಅಭಿನಂದನೆ ಕಾಪು ರಾಜೀವ ಭವನದಲ್ಲಿ ನಡೆದ ಅಭಿನಂದನಾ ಸಭೆ (Kaup) ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರ ಸದಸ್ಯ,   ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್‌ ಮೆಂಟ್‌ ಅಂಡ್ ಇನ್ವೆಸ್ಟ್‌ ಮೆಂಟ್‌ ಕಾರ್ಪೊರೇಷನ್ ಆಫ್ ಇಂಡಿಯಾ (COSIDICI ) ವತಿಯಿಂದ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಗೆ ಭಾಜನರಾದ ಹರೀಶ್ ನಾಯಕ್ ಕಾಪು ರವರನ್ನು ಕಾಪು ರಾಜೀವ ಭವನದಲ್ಲಿ ನಡೆದ ಸಭೆಯಲ್ಲಿ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

  ಕಾಪು ಹರೀಶ್ ನಾಯಕ್‌ ರವರಿಗೆ COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ (Entrepreneur Kaup Harish Nayak wins COSIDICI 11th National Best Entrepreneur Award)

 ಕಾಪು ಹರೀಶ್ ನಾಯಕ್‌ ರವರಿಗೆ COSIDICI 11ನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ವಿಶಾಖಪಟ್ಟಣದ MRDA ಚಿಲ್ಡ್ರನ್ ಅರೇನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Vishakhapattanam) ವಿಶಾಖಪಟ್ಟಣ: ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಅಂಡ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಗೋಲ್ಡನ್ ಲೆಗೆಸಿ ಆಫ್ ಎಕ್ಸಲೆನ್ಸ್ (COSIDICI) ವತಿಯಿಂದ ಪ್ರತಿ ವರ್ಷ ಪ್ರದಾನವಾಗುವ ಹನ್ನೊಂದನೇ ರಾಷ್ಟ್ರೀಯ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಯ ಕಾಪುವಿನ ಯುವ ಉದ್ಯಮಿ ಕಾಪು ಹರೀಶ್ ಕಮಲಾಕ್ಷ ನಾಯಕ್ ಅವರಿಗೆ ಪ್ರದಾನಿಸಲಾಯಿತು.   […]

ವ್ಯವಹಾರ ಸನ್ಮಾನ, ಅಭಿನಂದನೆ

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ (Kaup Harish K. Nayak gets Best Entrepreneur Award)

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Kaup) ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ 11 ಅತ್ಯುತ್ತಮ ಉದ್ಯಮಿ’ ಪ್ರಶಸ್ತಿಗೆ ಕಾಪುವಿನ ಖ್ಯಾತ ಯುವ ಉದ್ಯಮಿ ಹರೀಶ್ ಕಮಲಾಕ್ಷ ನಾಯಕ್ ಆಯ್ಕೆಯಾಗಿದ್ದಾರೆ.     ಸಮಿತಿಯು ಕರ್ನಾಟಕ ರಾಜ್ಯ ಹಣಕಾಸು ನಿಗಮ ಬೆಂಗಳೂರು ಇವರ ಶಿಫಾರಸ್ಸಿನ ಮೇರೆಗೆ ಹರೀಶ್ […]

ಸಂಘ, ಸಂಸ್ಥೆಗಳು

ಕಾಪು ಹರೀಶ್ ನಾಯಕ್‌ರವರಿಗೆ  ಕಾಪು ಲಯನ್ಸ್ ಸನ್ಮಾನ (Kaup Lions honours Kaup Harish Nayak)

 ಕಾಪು ಹರೀಶ್ ನಾಯಕ್‌ರವರಿಗೆ  ಕಾಪು ಲಯನ್ಸ್ ಸನ್ಮಾನ (Kaup) ಕಾಪು : ಕಾಪು ಲಯನ್ಸ್ ಕ್ಲಬ್‌ಗೆ ಜಿಲ್ಲಾ ಗವರ್ನರ್ ಹನೀಫ್ ಮೊಹಮ್ಮದ್‌ರವರು ಭೇಟಿ ನೀಡಿದ್ದು, ಈ ಸಂದರ್ಭ ಕರ್ನಾಟಕ ಸರಕಾರದಿಂದ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ನಾಮ ನಿರ್ದೇಶನಗೊಂಡ ಹರೀಶ್ ನಾಯಕ್ ಕಾಪುರವರನ್ನು ಸನ್ಮಾನಿಸಿದರು. ಕಾಪು ಲಯನ್ಸ್‌ ಕ್ಲಬ್‌ನ ಗವರ್ನರ್‌ ಭೇಟಿ ಕಾರ್ಯಕ್ರಮವು  ಕಾಪುವಿನ ಕೆವನ್‌ ಸಭಾಂಗಣದಲ್ಲಿ ನೆರವೇರಿದೆ. ಈ ಸಂದರ್ಭ ಮಾತನಾಡಿದ ಜಿಲ್ಲಾ ಗವರ್ನರ್ ಹನೀಫ್ ಮೊಹಮ್ಮದ್, ಸುಮಾರು 48 ವರ್ಷಗಳ ಇತಿಹಾಸವುಳ್ಳ ಕ್ಲಬ್ ಅಗಿದ್ದು, […]

eMedia Kannada  @2025. All Rights Reserved.