ಕಾಪು ಶ್ರೀ ಹೊಸಮಾರಿಗುಡಿ : ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪ್ರತಿಷ್ಠಾ ವರ್ಧಂತಿ (Kaup Sri Hosamarigudi: Celebration of the Vardhanthi of Sri Mariyamma with Uchhangi)
ಕಾಪು ಶ್ರೀ ಹೊಸಮಾರಿಗುಡಿ : ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪ್ರತಿಷ್ಠಾ ವರ್ಧಂತಿ “ಮಾತೃ ವೈಭವ” ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ (Kaup) ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ: ಪ್ರತಿಷ್ಠೆಯ ಪ್ರಥಮ ವರ್ಧಂತಿ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ “ಮಾತೃ ವೈಭವ”ಭಕ್ತಿ ಭಾವಗಳ ಕಲರವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶನಿವಾರ ಚಾಲನೆ ನೀಡಲಾಯಿತು. ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ […]










