Tag: kaup hosa marigudi

ಧಾರ್ಮಿಕ

  ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ (Maha Chandika Yaga on the occasion of Sri Sharanavaratri at Kaup Sri Hosa Marigudi) 

  ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ  ಸಾವಿರಾರು ಭಕ್ತಾದಿಗಳಿಂದ ಮಹಾ ಅನ್ನ ಪ್ರಸಾದ ಸ್ವೀಕಾರ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ಕತ ಮಹಾ ಚಂಡಿಕಾಯಾಗ ಮತ್ತು ಮಹಾ ಅನ್ನ ಸಂತರ್ಪಣೆ  ನೆರವೇರಿತು. ಕಳೆದ ಒಂಬತ್ತು ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ (Kaup Hosamarigudi: 10 people honored on the occasion of Sharannavarathri)

ಕಾಪು ಹೊಸಮಾರಿಗುಡಿ: ಶರನ್ನವರಾತ್ರಿ ಸಂದರ್ಭ ‌ 10 ಜನರಿಗೆ ಸನ್ಮಾನ   ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಮಾತನಾಡಿ, ಸುಧೀರ್ಘ ಸಮಯದಿಂದ, ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು  ದೇಶದ […]

ಧಾರ್ಮಿಕ

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ (The main focus of “Lekhana Yagya’s holy land”: Korangrapadi K. P. Kumaraguru Tantri)

“ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ :   ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ 9 ದಿನಗಳವರೆಗೆ ಸಾನಿಧ್ಯದಲ್ಲೇ ನವದುರ್ಗಾ ಲೇಖನವನ್ನು ಬರೆಯಲು ಬರೆಯಲು ಅವಕಾಶ (Kaup) ಕಾಪು : ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ ಮಹೋತ್ಸವದ 4 ದಿನವಾದ ಗುರುವಾರ ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು “ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು ಪ್ರಧಾನ […]

ಧಾರ್ಮಿಕ

ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವ – 2025 (Sri Sharannavaratri Mahotsav at Kaup Sri Hosa Marigudi from Sep. 22 to Oct. 2 – 2025)

ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವ – 2025 ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾಹಿತಿ (Kaup) ಕಾಪು : ಸೆ. 22 ರಿಂದ ಅ. 2 ವರೆಗೆ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಶ್ರೀ ಶರನ್ನವರಾತ್ರಿ ಮಹೋತ್ಸವವು 11 ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Kaup Sri New Marigudi: Sharannavaratri Mahotsava invitation card released)

ಕಾಪು ಶ್ರೀ ಹೊಸ ಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸೆ. 22 ರಿಂದ ಅ. 2ರ ವರೆಗೆ 11 ದಿನಗಳ ಕಾಲ ಶರನ್ನವರಾತ್ರಿ ಆಚರಣೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸೆಪ್ಟೆಂಬರ್ 22 ರಿಂದ ಮೊದಲ್ಗೊಂಡು ಅಕ್ಟೋಬರ್ 2ರ ವರೆಗೆ 11 ದಿನಗಳ ಪರ್ಯಂತ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವ ಮತ್ತು ವಿಜಯ ದಶಮಿಯವರೆಗೆ ಪ್ರತಿನಿತ್ಯ ನಡೆಯುವ ವಿಶೇಷ ಪೂಜೆಯ ವಿವರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ  ಆಮಂತ್ರಣ ಪತ್ರಿಕೆಯನ್ನು ಕಾಲಾವಧಿ ಹೂವಿನ ಪೂಜೆಯ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿ : ನಟಿ ದೀಪಿಕಾ ದಾಸ್ ಭೇಟಿ, ಪ್ರಾರ್ಥನೆ (Kaup Sri Hosamarigudi: Actress Deepika Das visits, prays)

ಕಾಪು ಶ್ರೀ ಹೊಸಮಾರಿಗುಡಿ : ನಟಿ ದೀಪಿಕಾ ದಾಸ್ ಭೇಟಿ, ಪ್ರಾರ್ಥನೆ (Kaup) ಕಾಪು : ಚಿತ್ರೀಕರಣಕ್ಕಾಗಿ ಉಡುಪಿ ಪರಿಸರಕ್ಕೆ ಬಂದಿದ್ದ ನಟಿ ದೀಪಿಕಾ ದಾಸ್ ಅವರು ಕಾಪುವಿನ ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದ ಅವರನ್ನು ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.  ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ಅಮ್ಮನ ಅನುಗ್ರಹ ಪ್ರಸಾದ […]

ಧಾರ್ಮಿಕ

ಕಾಪು : ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಆಟಿ ಮಾರಿ ಪೂಜೆ ಸಂಪನ್ನ (Kaup : worshipping of Maripooja at the same time in the hale, Hosa and Kalya Marigudi temples is auspicious)

ಕಾಪು: ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಆಟಿ ಮಾರಿ ಪೂಜೆ ಸಂಪನ್ನ (Kaup) ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯಲಿರುವ ಕಾಲಾವಧಿ ಆಟಿ (ಆಷಾಡ) ಮಾರಿಪೂಜಾ ಜಾತ್ರೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದೆ. ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ (ಕಲ್ಯ) ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು […]

ಕಾಪು ತಾಲೂಕು ಆಡಳಿತ ಸಂಘ, ಸಂಸ್ಥೆಗಳು

  ಕಾಪು ಹಲಸು ಮೇಳಕ್ಕೆ ಚಾಲನೆ (Kaup jackfruit fair kicks off)

ಕಾಪು ಹಲಸು ಮೇಳಕ್ಕೆ ಚಾಲನೆ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಜರಗಿದ ಬೃಹತ್ ಹಲಸು ಮೇಳ (Kaup) ಕಾಪು : ಸಂಸ್ಕೃತಿ ಈವೆಂಟ್ಸ್ ಪಸ್ತುತಿಯಲ್ಲಿ ಅನಿಲ್ ಕುಮಾರ್ ಸಾರಥ್ಯದಲ್ಲಿ ಶುಕ್ರವಾರ ಕಾಪು ಹಳೆ ಮಾರಿಗುಡಿ ಸಭಾಂಗಣದಲ್ಲಿ ಜರಗಿದ ಬೃಹತ್ ಹಲಸು ಮೇಳವನ್ನು ಕಾಪು ತಾಲ್ಲೂಕು ತಹಶಿಲ್ದಾರ್ ಡಾ. ಪ್ರತಿಭಾ ಆರ್. ಉದ್ಘಾಟಿಸಿದರು.  ಈ ಸಂದರ್ಭ ಮಾತನಾಡಿದ ಅವರು, ಮೇಳಗಳ ಆಯೋಜನೆಯಿಂದ  ನಮ್ಮ ಊರಿನ ವ್ಯಾಪಾರಿಗಳ ವ್ಯಾಪಾರಕ್ಕೆ ಪ್ರೋತ್ಸಾಹಕವಾಗುವುದರ ಜೊತೆಗೆ ಆರ್ಥಿಕ ಸಬಲೀಕರಣಕ್ಕೆ ಸಹಾಯಕವಾಗಲಿದೆ. ಕಾಪು ಹಲಸು ಮೇಳದ […]

ಧಾರ್ಮಿಕ ರಾಜಕೀಯ

ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup: Muzrai, Minister of Transport minister Ramalinga Reddy vist kaup Sri Hosa Marigudi)

 ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup) ಕಾಪು: ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.   ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು […]

ಧಾರ್ಮಿಕ ವಿಡಿಯೋ

ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Mysore IGP Borelingaiah’s family visits Kapu Hosmarigudi)

ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪ್ರಸ್ತುತ ಮೈಸೂರಿನಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ   ಬೋರೆಲಿಂಗಯ್ಯರವರು ಗುರುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು.   ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬೋರೆಲಿಂಗಯ್ಯರವರನ್ನು ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ […]

eMedia Kannada  @2025. All Rights Reserved.