Tag: kaup hosa marigudi

ಧಾರ್ಮಿಕ ವಿಡಿಯೋ

ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Mysore IGP Borelingaiah’s family visits Kapu Hosmarigudi)

ಮೈಸೂರು ಐಜಿಪಿ ಬೋರೆಲಿಂಗಯ್ಯ ಕುಟುಂಬ ಕಾಪು ಹೊಸಮಾರಿಗುಡಿ ಭೇಟಿ (Kaup)ಕಾಪು: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಪ್ರಸ್ತುತ ಮೈಸೂರಿನಲ್ಲಿ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ   ಬೋರೆಲಿಂಗಯ್ಯರವರು ಗುರುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಮಾರಿಗುಡಿಯ ಪ್ರಧಾನ ಅರ್ಚಕ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರು ವಿಶೇಷ ಪೂಜೆ ಸಲ್ಲಿಸಿ ಅನುಗ್ರಹ ಪ್ರಸಾದ ವಿತರಿಸಿದರು.   ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಬೋರೆಲಿಂಗಯ್ಯರವರನ್ನು ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ […]

social service ಕ್ರೀಡೆ ವಿಡಿಯೋ

ಕಾಪು : ವನಸುಮ ಟ್ರಸ್ಟ್ ನಿಂದ ಮೂರು ರಾಜ್ಯಗಳ   12 ದಿನದ ಬೈಕ್‌ ರ್ಯಾಲಿಗೆ ಚಾಲನೆ (Kaup Vanasuma Trust kicks off 12-day bike rally across three states)

ಕಾಪು : ವನಸುಮ ಟ್ರಸ್ಟ್ ನಿಂದ ಮೂರು ರಾಜ್ಯಗಳ 12 ದಿನದ ಬೈಕ್‌ ರ್ಯಾಲಿಗೆ ಚಾಲನೆ (Kaup) ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು  ಎಚ್ಚರಿಸುವುದಕ್ಕಾಗಿ ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಯುವಕರಾದ ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಇವರಿಂದ 12 ದಿನಗಳ, ಮೂರು ರಾಜ್ಯಗಳಲ್ಲಿ, ಮೂರು ಸಾವಿರ ಕಿಲೋಮೀಟರ್ ಬೈಕ್ ರ್‍ಯಾಲಿಗೆ ಭಾನುವಾರ ಬೆಳಿಗ್ಗೆ ಕಾಪು ಹೊಸ ಮಾರಿಗುಡಿ ಆವರಣದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ […]

ಧಾರ್ಮಿಕ ರಾಜಕೀಯ

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ (Mogaveera community should be given a place in the Kaup Sri Hosamarigudi Management Committee: Y. Sukumar)

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ (Kaup) ಕಾಪು : ಕೆಲವೊಂದು ಕಾಣದ ಕೈಗಳು ತಮ್ಮ ಒಣ ಪ್ರತಿಷ್ಠೆಗೋಸ್ಕರ ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಂಡು,  ಸಾರ್ವಜನಿಕರಿಗೆ  ಯಾವುದೇ ಮಾಹಿತಿ ಅಥವಾ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವವನ್ನು ಭರ್ತಿ ಮಾಡುವ  ಬಗ್ಗೆ ಸಾರ್ವಜನಿಕರ ಅವಗಾಹನೆಗೆ ತರದೆ  ತರಾತುರಿಯಲ್ಲಿ, ಪ್ರಬಲ ಮೊಗವೀರ ಸಮುದಾಯವನ್ನು ಕಡೆಗಣಿಸಿ ಬೇರೊಬ್ಬರನ್ನು ನೇಮಕ ಮಾಡಿರುವುದು ನ್ಯಾಯ ಸಮ್ಮತವಲ್ಲ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಯ […]

PROBLEMS ರಾಜಕೀಯ

 ಕಾಪು ಹೊಸ ಮಾರಿಗುಡಿ : ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ- ಕಿರಣ್ ಕುಮಾ‌ರ್ ಉದ್ಯಾವರ (The state government has not neglected the Mogaveera community – Kiran Kumar Udyavara)

ಕಾಪು ಹೊಸ ಮಾರಿಗುಡಿ : ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ- ಕಿರಣ್ ಕುಮಾ‌ರ್ ಉದ್ಯಾವರ  (Kaup)ಕಾಪು: ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಯಾವತ್ತೂ ಹಿಂದುಳಿದ ಶ್ರಮಜೀವಿಗಳಾದ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ಸರಕಾರ ಇದ್ದ ಪ್ರತಿ ಸಂದರ್ಭದಲ್ಲೂ ನಮ್ಮ ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಜನಪರ ಕಾರ್ಯಕ್ರಮ ನಮ್ಮ ಮುಂದೆ ಇದೆ ಎಂದು ಮೊಗವೀರ ಸಮುದಾಯದ ಯುವ ಮುಖಂಡ ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಉದ್ಯಾವರ ಹೇಳಿದ್ದಾರೆ.  ಜಿಲ್ಲೆಯಾದ್ಯಂತ ಮತ್ತು ಕಾಪು […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇಗುಲಕ್ಕೆ ಮಾಜಿ ಸಚಿವ ಲಿಂಬಾವಳಿ ಭೇಟಿ, ಅನುಗ್ರಹ ಪ್ರಸಾದ ಸ್ವೀಕಾರ

(Kaup) ಕಾಪು : ಕರ್ನಾಟಕ ಸರಕಾರದ ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸದೇವ ಶೆಟ್ಟಿಯವರ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ಪ್ರಾರ್ಥಿಸಿ, ಅಮ್ಮನ ಅನುಗ್ರಹ ಪ್ರಸಾದ ನೀಡಿದರು, ನಂತರ ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ದೇವಳದ ಸಮಗ್ರ ಜಿರ್ಣೋದ್ಧಾರಕ್ಕೆ 99 ಶಿಲೆ ನೀಡುವ ಮೂಲಕ, […]

ಧಾರ್ಮಿಕ ರಾಜಕೀಯ

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Union Tourism Minister Gajendra Singh Shekhawat visits Kapu Sri Hosa Marigudi)

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Kaup) ಕಾಪು: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.  ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ […]

ಧಾರ್ಮಿಕ

  ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ (Ashwini Puneeth Rajkumar Kapu Hosa Marigudi visit)

  ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಪು ಹೊಸ ಮರಿಗುಡಿ ಭೇಟಿ   (Kaup) ಕಾಪು: ಗುರುವಾರ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ಅವರು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕ್ಕೆ ಆಗಮಿಸಿ ಶ್ರೀ ಮಾರಿಯಮ್ಮ ಮತ್ತು ಉಚ್ಚಂಗಿ ಅಮ್ಮನ ದರ್ಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯರವರು ಮಾರಿಯಮ್ಮನಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು, ಅಶ್ವಿನಿಯವರು ದೇವಳದ ಶಿಲ್ಪಕಲಾ ವೈಭವವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Suggi Mari Puja Darshan Seve at Kaup Sri Hosa Marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಗ್ಗಿ ಮಾರಿಪೂಜೆಯ ದರ್ಶನ ಸೇವೆ (Kaup) ಕಾಪು : ಇತ್ತೀಚೆಗೆ ಸಮಗ್ರ ಜೀರ್ಣೋದ್ಧಾರಗೊಂಡು ಕಣ್ಮನ ಸೆಳೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬುಧವಾರ ಸಂಜೆ ಸುಗ್ಗಿ ಮಾರಿಪೂಜೆ ಪ್ರಯುಕ್ತ ದರ್ಶನ ಸೇವೆ ಸಂಪನ್ನಗೊಂಡಿತು.  ಮಾರಿಗುಡಿಯ ಪ್ರಧಾನ ಅರ್ಚಕ ವೇ.ಮೂ.ಕಲ್ಯ ಶ್ರೀನಿವಾಸ ತಂತ್ರಿಯವರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು […]

ಧಾರ್ಮಿಕ ವಿಡಿಯೋ

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (MP Tejaswi Surya couple: Visit to Kaup Mariyamma temple, singer Shivashri prays to Mariyamma along with Durga stuti)

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (Kaup) ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತವರ ಪತ್ನಿ  ಗಾಯಕಿ ಶಿವಶ್ರೀಯವರು ಭಾನುವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನ  ದರುಶನ ಪಡೆದರು.  ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಸಮ್ಮುಖದಲ್ಲಿ […]

ಧಾರ್ಮಿಕ ವಿಡಿಯೋ

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಇದರ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕುಟುಂಬ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ (Karnataka State Forest Industries Corporation Limited Chairman Gopalakrishna Belur Family Kaupthi visits Sri Hosa Marigudi Temple)

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಇದರ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕುಟುಂಬ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ (Kaup) ಕಾಪು: ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಇದರ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಮತ್ತವರ ಪತ್ನಿ ಹಾಗೂ ಪುತ್ರ ಪುನರ್ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು. ಈ ಸಂದರ್ಭದಲ್ಲಿ ಬಿಲ್ಲವ ಸ್ತಂಭದ ಪರವಾಗಿ […]

eMedia Kannada  @2025. All Rights Reserved.