Tag: kaup hosa marigudi

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup Sri New Marigudi: Meeting to review preparations for the prestigious Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆಯು ರವಿವಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ ಗ್ರೂಫ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಕಾಪುವಿನ‌ ಅಮ್ಮನ ಜೀರ್ಣೋದ್ಧಾರ ಅದ್ಭುತವಾಗಿ ಮೂಡಿ ಬಂದಿದೆ. ಬ್ರಹ್ಮಕಲಶೋತ್ಸವವೂ ಶಿಸ್ತುಬದ್ದವಾಗಿ, ಯಶಸ್ವಿಯಾಗಿ ನಡೆಯ ಬೇಕಿದೆ. ಅದಕ್ಕಾಗಿ  ನಾವೆಲ್ಲರೂ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ: ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ (Kaup Sri New Marigudi: South Channel Green Horekanike)

ಕಾಪು ಶ್ರೀ ಹೊಸ ಮಾರಿಗುಡಿ : ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ  (Kaup)ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಿಂದ ದಕ್ಷಿಣ ವಾಹಿನಿ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಗಣ್ಯರು ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮುಲ್ಕಿ, ಮೂಡಬಿದ್ರಿ ಹಾಗೂ ವಿವಿಧ ಪ್ರದೇಶಗಳಿಂದ ಹೊರೆಕಾಣಿಕೆ ಸಮರ್ಪಣೆಯು ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಹೆಜಮಾಡಿಯ ಮೂಲಕ, ಮೂಳೂರು ಕೊಪ್ಪಲಂಗಡಿಗೆ ತಲುಪಿತು. ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಪೇಟೆಯಾಗಿ   ಹೊಸಮಾರಿಗುಡಿ ದೇವಳವನ್ನು ತಲುಪಿತು. ಮೆರವಣಿಗೆಯಲ್ಲಿ ಕುಣಿತ ಭಜನೆ, ಡೋಲು ವಾದನ, ತಾಲೀಮು, ಎರ್ಮಾಳು ಬ್ಯಾಂಡ್, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಕೊಂಬು, ಬಿರುದಾವಳಿ, ಕೀಳು ಕುದುರೆ, ಸ್ಪಷಲ್ ಬ್ಯಾಂಡ್, ಮಹಿಳಾ ಚೆಂಡೆ, ಮಹಿಷಮರ್ಧಿನಿ ಟ್ಯಾಬ್ಲೋ, ಕಳತ್ತೂರು ಡೋಲು, ಕಟೀಲು ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಯಲ್ಲಿ ರಂಗು ತಂದಿತು.    ಕೇಸರಿ ಪೇಟ ತೊಟ್ಟ ಪುರಷರು ಮತ್ತು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ,  ಮಾಣಿಲ ಶ್ರೀದಾಮದ ಮೋಹನದಾಸ ಸ್ವಾಮೀಜಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯೆ ವಿಜಯಲಕ್ಷ್ಮೀ ಶೆಟ್ಟಿ, ಜಾಗತಿಕ ಬಂಟರ ಸಂಗದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು

fastival ಧಾರ್ಮಿಕ ರಾಜಕೀಯ

   ಕಾಪು ಶ್ರೀ ಹೊಸ ಮಾರಿಗುಡಿ :  ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠೆ(Kaup Sri New Marigudi: 5 spires installed on the new Rajagopuram)

   ಕಾಪು ಶ್ರೀ ಹೊಸ ಮಾರಿಗುಡಿ :  ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠೆ (Kaup) ಕಾಪು: ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ನೂತನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶನಿವಾರನವದುರ್ಗಾ ಮಂಟಪದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ, ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಳಿಗ್ಗೆ ನೆರವೇರಿತು. ಹೊಸ ಮಾರಿಗುಡಿಯ ಕಚೇರಿ, ಉಗ್ರಾಣ ಮುಹೂರ್ತ, ರಾಜಗೋಪುರ, ನವದುರ್ಗಾ ಮಂಟಪ ಉದ್ಘಾಟನೆಯೂ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kapu Sri Hosa Marigudi Temple: Religious program on the occasion of Brahmakalashotsavam)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kaup) ಕಾಪು: ಸಂಪೂರ್ಣ ಶಿಲಾಮಯಗೊಂಡು ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪುನ:ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕಾಪು ಪಡುವಿನ ಶ್ರೀಧೂಮಾವತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಗಣ ಹೋದಿ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ದೇವಳದ ಪ್ರಧಾನ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kapu Sri Hosa Marigudi Temple: Religious program on the occasion of Brahmakalashotsavam)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kaup) ಕಾಪು: ಸಂಪೂರ್ಣ ಶಿಲಾಮಯಗೊಂಡು ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪುನ:ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕಾಪು ಪಡುವಿನ ಶ್ರೀಧೂಮಾವತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಗಣ ಹೋದಿ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ದೇವಳದ ಪ್ರಧಾನ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಮನವಿ (Request to the Dharmadhikari of Dharmasthala to participate in the Brahmakalashotsava of the Kaup Sri Hosa Marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಮನವಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನವ ದಿನಗಳ ಪರ್ಯಂತ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಮಂಗಳವಾರ ಮನವಿಯನ್ನು ಮಾಡಲಾಯಿತು. ಮನವಿಗೆ ಸ್ಪಂಧಿಸಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಕಾಪು […]

ಧಾರ್ಮಿಕ

ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ (Kaup: Urulu Seva performed by members of the Sri Hosa Marigudi Management Board at Sri Lakshmi Janardhana Temple)

ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ (Kaup) ಕಾಪು: ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿದಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿಗಳಿಂದ ಉರುಳು ಸೇವೆ ಸೋಮವಾರ ನೆರವೇರಿತು.  ಕಾಪು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಇದೇ ಬರುವ ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಅತ್ಯಂತ […]

ಧಾರ್ಮಿಕ ವಿಡಿಯೋ

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ (Kaup Hosa Marigudi Temple launches promotional vehicle for Brahma Kalashotsava)

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ   (Kaup) ಕಾಪು : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ಮತ್ತು ಫೆ. 23ರಂದು ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದ್ದು, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಗೌರವಾಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹೊರೆಕಾಣಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ […]

ಧಾರ್ಮಿಕ

ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ ಕಾಪುವಿಗೆ ಆಗಮನ (The holy Ganga water brought from Haridwar arrives at Kaup)

ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲ ಕಾಪುವಿಗೆ ಆಗಮನ (Kaup) ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು,  ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ ಮೂಲಕ ತರಲಾದ ಪವಿತ್ರ ಗಂಗಾಜಲವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ  ಗುರ್ಮೆ ಸುರೇಶ್ ಶೆಟ್ಟಿ ಅವರು ಗಣ್ಯರ ಮೂಲಕ ಸ್ವಾಗತಿಸಿದರು.   ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ […]

ಧಾರ್ಮಿಕ

 ಶರವು ಶ್ರೀ ಮಹಾಗಣಪತಿ  ದೇವಸ್ಥಾನದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ (Inauguration of the Kaup Sri Hosamarigudi Temple’s external exhibition collection office at Sharavu Sri Mahaganapathi Temple)

ಶರವು ಶ್ರೀ ಮಹಾಗಣಪತಿ  ದೇವಸ್ಥಾನದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ  (Mangaluru) ಮಂಗಳೂರು : ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ  ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನೆ ನೆರವೇರಿತು.   ಶರವು  ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿ, ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಮಾರಿಯಮ್ಮನ ಕೃಪೆಗೆ ಪಾತ್ರರಾಗೋಣ. ಯಾವುದೇ ಕಾರ್ಯ ಆರಂಭ ಮಾಡುವಾಗ ಗಣಪತಿಯ ಸ್ಮರಣೆ ಅಗತ್ಯ. ಹೀಗಾಗಿ ಶರವು ದೇವಸ್ಥಾನದಲ್ಲಿ ಗಣಪತಿಯನ್ನು ಸ್ಮರಿಸಿ […]

eMedia Kannada  @2025. All Rights Reserved.