Tag: kaup hosa marigudi

ಧಾರ್ಮಿಕ

  ಕಾಪು ಹೊಸಮಾರಿಗುಡಿ: ಹರಿದ್ವಾರದಲ್ಲಿ ಗಂಗಾಜಲಕ್ಕೆ ಪೂಜೆ (Kaup Hosamarigudi: Worship of Ganga water in Haridwar)

 ಕಾಪು ಹೊಸಮಾರಿಗುಡಿ: ಹರಿದ್ವಾರದಲ್ಲಿ ಗಂಗಾಜಲಕ್ಕೆ ಪೂಜೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5 ರ ವರೆಗೆ   ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು,  ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ  9 ಬೃಹತ್‌ ಕೊಡಪಾನಗಳಿಂದ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಯಿತು.  14ರ ಶುಕ್ರವಾರದಂದು ಬೆಳಿಗ್ಗಿನ […]

ಧಾರ್ಮಿಕ ವಿಡಿಯೋ

  ಕಾಪು ಹೊಸಮಾರಿಗುಡಿ: ಫೆಬ್ರವರಿ 14 ರಂದು ಹರಿದ್ವಾರದಿಂದ ಸನ್ನಿಧಾನಕ್ಕೆ ಗಂಗಾಜಲ ಆಗಮನ (Kaup Hosamarigudi: Ganga water arrives at the shrine from Haridwar on February 14th)

ಕಾಪು ಹೊಸಮಾರಿಗುಡಿ: ಫೆಬ್ರವರಿ 14 ರಂದು ಹರಿದ್ವಾರದಿಂದ ಸನ್ನಿಧಾನಕ್ಕೆ ಗಂಗಾಜಲ ಆಗಮನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ಫೆಬ್ರವರಿ 25 ರಿಂದ ಮಾರ್ಚ್ 5 ರ ವರೆಗೆ ಕಾಪುವಿನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ  ವಿಜೃಂಭಣೆಯಿಂದ ನಡೆಯಲಿದೆ.  ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಧಾರ್ಮಿಕ ವಿಧಿಗಳಿಂದ ಪೂಜಿಸಿ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಮ್ಮನವರ […]

ಧಾರ್ಮಿಕ ವಿಡಿಯೋ

ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Navachandiyaga on the occasion of Navadurga Lekhana Yajna at Kaup Sri Hosa Marigudi)

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ   ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.   ಬೆಳಿಗ್ಗೆ […]

ಧಾರ್ಮಿಕ ವಿಡಿಯೋ

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Navachandiyaga on the occasion of Navadurga Lekhana Yajna at Kaup Sri Hosa Marigudi)

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ   ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.   ಬೆಳಿಗ್ಗೆ […]

ಧಾರ್ಮಿಕ ವಿಡಿಯೋ

ಫೆ. 4 : ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ  ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ (Feb. 4 : Navachandiyaga on the occasion of Navadurga Lekhana Yajna at Kaup Sri Hosa Marigudi)

ಫೆ. 4 : ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ  ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 4ರ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ಜರಗಲಿದೆ ಎಂದು ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ರಘುಪತಿ ಭಟ್‌ ಹೇಳಿದ್ದಾರೆ. ಅವರು ಕಾಪುವಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ  ಪ್ರಸಾದ ಮೂಹೂರ್ತ (Kaup Sri Hosa Marigudi Temple: Prasad Muhurta for Navachandiyaga)

 ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ  ಪ್ರಸಾದ ಮೂಹೂರ್ತ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ  ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಇಂದು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ (Chappara Muhurta on the occasion of the Brahma Kalashotsava of the Sri Hosa Marigudi Temple in Kaup)‌

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ಚಪ್ಪರ ಮುಹೂರ್ತ ನೆರವೇರಿತು. ವೇದಮೂರ್ತಿ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿತು.   ವೇದಮೂರ್ತಿ ಕುಮಾರಗುರು ತಂತ್ರಿಯವರು ಶ್ರೀ ಮಾರಿಯಮ್ಮನ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಚಪ್ಪರ ಮುಹೂರ್ತಕ್ಕೆ ಚಾಲನೆ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ (Kaup Sri New Marigudi Temple: Chappara Muhurta on Monday – Jan. 27) as the pre-well of Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಜನವರಿ 27ರ ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ.  ಕಾಪು ಮಾರಿಯಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಯಾಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಧಾರ್ಮಿಕ

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳಿಂದ ಶೃಂಗೇರಿ ಸ್ವಾಮಿಯವರಿಗೆ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Kaup hosa Marigudi Development Committee office bearers invite Sringeri Swami to Brahma Kalashotsava)

 ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳಿಂದ ಶೃಂಗೇರಿ ಸ್ವಾಮಿಯವರಿಗೆ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Kaup) ಕಾಪು: ಶೃಂಗೇರಿ ಮಠದ ಶ್ರೀ ವಿದುಶೇಖರ ಭಾರತಿ ಸ್ವಾಮಿಗಳು ಕುಂದಾಪುರದ ಕುಂಬಾಸಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ವಸತಿ ಸಂಕೀರ್ಣ ಒಂದರಲ್ಲಿ ವಾಸ್ತವ್ಯವಿದ್ದು ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ನಡೆಯಲಿರುವ ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಮಾರಿಗುಡಿಯ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್. ಕುಮಾರಗುರು ತಂತ್ರಿ, […]

ಧಾರ್ಮಿಕ ವಿಡಿಯೋ

ಕಾಪು: ಆಸ್ಟ್ರೇಲಿಯಾದ ಸಂಸದ ಜಾನ್ ಮುಲ್ಲಾಹೆ ಕಾಪು ಹೊಸಮಾರಿಗುಡಿ ಭೇಟಿ, ಅನುಗ್ರಹ ಪ್ರಸಾದ ಸ್ವೀಕಾರ(Kaup: Australian MP John Mullahe visits Hosamarigudi, receives Anugraha Prasad)

ಕಾಪು: ಆಸ್ಟ್ರೇಲಿಯಾದ ಸಂಸದ ಜಾನ್ ಮುಲ್ಲಾಹೆ ಕಾಪು ಹೊಸಮಾರಿಗುಡಿ ಭೇಟಿ, ಅನುಗ್ರಹ ಪ್ರಸಾದ ಸ್ವೀಕಾರ ಮಾರಿಯಮ್ಮನಿಗೆ ಆರತಿ ಎತ್ತಿದ ಜಾನ್‌ ಮುಲ್ಲಾಹೆ (Kaup) ಕಾಪು: ಆಸ್ಟ್ರೇಲಿಯಾದ ವಿಕ್ಟೋರಿಯನ್ ಸಂಸದರಾಗಿರುವ ಜಾನ್ ಮುಲ್ಲಾಹೆ ಅವರು ಬುಧವಾರ ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ, ಜಾನ್ ಮುಲ್ಲಾಹೆಯವರಿಗೆ ಅನುಗ್ರಹ ಪ್ರಸಾದ ನೀಡಿದರು. ದೇವಳದ ಜೀರ್ಣೋದ್ಧಾರ ಸಮಿತಿ ವತಿಯಿಂದ ಜಾನ್ ಮುಲ್ಲಾಹೆರವರನ್ನು ಅಧ್ಯಕ್ಷ […]

eMedia Kannada  @2025. All Rights Reserved.