ಕಾಪು ಶ್ರೀ ಹೊಸ ಮಾರಿಗುಡಿ : ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಭೇಟಿ, ಸಮಾಲೋಚನೆ (Kaup Sri New Marigudi : Udupi District Administration and Police Department officials meet and discuss the arrangement of basic facilities)
ಕಾಪು ಶ್ರೀ ಹೊಸ ಮಾರಿಗುಡಿ : ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಭೇಟಿ, ಸಮಾಲೋಚನೆ (Kaup) ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಫೆ. 25 ರಿಂದ ಮಾರ್ಚ್ 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭ ವಿವಿಧ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು. ಹೊಸ […]










