Tag: KAUP JCI PRESIDENT VIKKY

ನಿಧನ

ಕಾಪು : ಸಾಯಿ ಕ್ಯಾಟರರ್ಸ್ ಮಾಲಕ  ಸಂತೋಷ್ ಶೆಟ್ಟಿ ಗುರ್ಮೆ ನಿಧನ (Kaup: Sai Caterers owner Santosh Shetty Gurme passes away)

ಕಾಪು : ಸಾಯಿ ಕ್ಯಾಟರರ್ಸ್ ಮಾಲಕ  ಸಂತೋಷ್ ಶೆಟ್ಟಿ ಗುರ್ಮೆ ನಿಧನ. 32 ವರ್ಷದಿಂದ ಕಾಪು ಹೊಸ ಶ್ರೀ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ, ಸೇವೆ ಸಲ್ಲಿಸಿದ್ದರು (Kaup) ಕಾಪು : ಸುಮಾರು 32 ವರ್ಷದಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ  ಸಾಯಿ ಕೇಟರರ್ಸ್  ಮಾಲಕರಾಗಿ  ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದ  ಸಂತೋಷ್ ಶೆಟ್ಟಿ ಗುರ್ಮೆ (59) ಇಂದು ಅಲ್ಪ ಕಾಲದ  ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.  ಮೃತರು ಒಬ್ಬ ಪುತ್ರ, ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ (JCI Kaup Unit: 2 barricades handed over to Kaup Police Station as a permanent project)

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ    ವಲಯಾಧ್ಯಕ್ಷರ ಅಧಿಕೃತ ಭೇಟಿ ಹಾಗೂ “ಆಟಿದ ತಮ್ಮನ” ತುಳು ಪಾರಂಪರಿಕ ಆಚರಣೆ (Kaup) ಕಾಪು: ಜೇಸಿಐ ವಲಯ 15ರ ಘಟಕಗಳಲ್ಲಿ ಒಂದಾಗಿರುವ ಜೇಸಿಐ ಕಾಪು ಘಟಕದ ವಲಯಾಧ್ಯಕ್ಷರ ಅಧಿಕೃತ ಭೇಟಿಯ ಅಂಗವಾಗಿ, ಜೇಸಿಐ ಕಾಪು ಘಟಕ ಹಾಗೂ ಗ್ರೀನ್‌ವುಡ್ ರೆಸಾರ್ಟ್ ವತಿಯಿಂದ ವಲಯಾಧ್ಯಕ್ಷ  ಸಂತೋಷ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.   […]

social work ಸಂಘ, ಸಂಸ್ಥೆಗಳು

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ (JCI Kaup unit launches permanent project on Kaup beach)

ಕಾಪು ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕದಿಂದ ಶಾಶ್ವತ ಯೋಜನೆ ಲೋಕಾರ್ಪಣೆ ಅಧ್ಯಕ್ಷತೆ ವಹಿಸಿದ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ   ಕಾಪು: ಜೇಸಿಐ ಭಾರತದ ರಾಷ್ಟ್ರಾಧ್ಯಕ್ಷ RPP ಭರತ್ ಎನ್. ಆಚಾರ್ಯ ಅವರು ಭಾನುವಾರ ಕಾಪು ಲೈಟ್ ಹೌಸ್  ಮುಂಭಾಗ ಸಮುದ್ರ ಕಿನಾರೆಯಲ್ಲಿ ಜೇಸಿಐ ಕಾಪು ಘಟಕ ಮತ್ತು ಅಕ್ಷರ ಪ್ರಿಂಟ್ಸ್ ಕಾಪು ಇವರ ಪ್ರಾಯೋಜಕತ್ವದಲ್ಲಿ ನೀಡಲಾದ “ಐ ಲವ್ ಕಾಪು” ಎಲ್ಈಡಿ ಫಲಕವನ್ನು ಲೋಕಾರ್ಪಣೆ ಗೈದು ಯೋಜನೆಯನ್ನು ಕಾಪು ಬೀಚ್ ನಿರ್ವಾಹಕರಿಗೆ ಹಸ್ತಾಂತರಿಸಿದರು. […]

ಸಂಘ, ಸಂಸ್ಥೆಗಳು

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ (JCI Kaup Unit: Training workshop for NSS students)

ಜೇಸಿಐ ಕಾಪು ಘಟಕ :  ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಶಿಬಿರ (Kaup) ಕಾಪು: ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಉದ್ಯಾವರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆ ಎನ್ಎಸ್ಎಸ್ ಶಿಬಿರದಲ್ಲಿ ಜೇಸಿಐ ಕಾಪು ಘಟಕದ ಅಧ್ಯಕ್ಷ ವಿಕ್ಕಿ ಪೂಜಾರಿ ಮಡುಂಬು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತನ್ನ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ಎಸ್ ಕ್ಯಾಂಪ್ ಆಯೋಜನೆಯ ಮೆಲುಕು ಹಾಕಿ ಒಂದು ವಾರಗಳ ಪರ್ಯಂತ ನಡೆಯಲಿರುವ ಕಾರ್ಯಕ್ರಮಕ್ಕೆ […]

eMedia Kannada  @2025. All Rights Reserved.