ಅಕ್ಟೋಬರ್ 2 – 3 : ಕಾಪು ತಾಲೂಕು ಎಂಟನೇ ಸಾಹಿತ್ಯ ಸಮ್ಮೇಳನ (October 2–3: 8th Kapu Taluk Literary Conference)
ಅಕ್ಟೋಬರ್ 2 – 3 : ಕಾಪು ತಾಲೂಕು ಎಂಟನೇ ಸಾಹಿತ್ಯ ಸಮ್ಮೇಳನ ಆಮಂತ್ರಣ ಪ್ರತ್ರಿಕೆ ಬಿಡುಗಡೆಗೊಳಿಸಿದ ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ (Kaup) ಕಾಪು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ೮ನೇ ಸಾಹಿತ್ಯ ಸಮ್ಮೇಳನ ಅಕ್ಟೋಬರ್ 2 ಶುಕ್ರವಾರ ಮತ್ತು ಅ. 3 ಶನಿವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಲಿದ್ದು, ಗುರುವಾರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪುರಸಭಾ […]








